LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಯುದ್ಧ ಕೊನೆಗೊಳ್ಳಲು 3 ಷರತ್ತು ವಿಧಿಸಿದ ಇರಾನ್

ಟೆಹ್ರಾನ್: ಅಮೆರಿಕದ ನೆಲೆಗಳು ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್ ಹೇಳಿದೆ
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು, ಇರಾನ್‌ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು. ಸಂಘರ್ಷದ ಸಮಯದಲ್ಲಿ ಉಂಟಾದ ಹಾನಿಗಳಿಗೆ ಪರಿಹಾರ ನೀಡಬೇಕು. ಭವಿಷ್ಯದಲ್ಲಿ ಆಕ್ರಮಣ ಮಾಡುವುದಿಲ್ಲ ಎಂದು ದೃಢವಾದ ಅಂತರಾಷ್ಟ್ರೀಯ ಖಾತರಿಗಳನ್ನು ನೀಡಬೇಕು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರ ಜೊತೆ ಮಾತನಾಡುವ ವೇಳೆ ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ.
ಈ ಪ್ರದೇಶದಲ್ಲಿ ಶಾಂತಿಗೆ ಇರಾನ್‌ನ ಬದ್ಧತೆಯನ್ನು ನಾನು ಪುನರುಚ್ಚರಿಸಿದ್ದೇನೆ. ಜಿಯೋನಿಸ್ಟ್ ಆಡಳಿತ ಮತ್ತು ಅಮೆರಿಕ ಹೊತ್ತಿಸಿದ ಈ ಯುದ್ಧವನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಇದು ಎಂದು ಬರೆದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು