LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕದನ ವಿರಾಮ ಘೋಷಣೆ ಬೆನ್ನಲ್ಲೇ ಲೆಬನಾನ್ ಮೇಲೆ ಇಸ್ರೇಲ್ ದಾಳಿ

ಟೆಲ್ ಅವಿವ್: ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ ಮಾಡಿದ ಪಾಕಿಸ್ತಾನಕ್ಕೆ ಮುಖಭಂಗವಾಗಿದ್ದು ಲೆಬನಾನ್ ಮೇಲೆ ದಾಳಿ ಮುಂದುವರಿಸುವುದಾಗಿ ಇಸ್ರೇಲ್ ಹೇಳಿದೆ.ಪಾಕ್ ಪ್ರಧಾನಿ ಷರೀಫ್ ಅವರು, ಈ ಕದನ ವಿರಾಮವು ಕೇವಲ ಅಮೆರಿಕ ಮತ್ತು ಇರಾನ್ ನಡುವೆ ಮಾತ್ರವಲ್ಲದೆ ಲೆಬನಾನ್ ಮತ್ತು ಇತರ ಸಂಘರ್ಷ ಪೀಡಿತ ಪ್ರದೇಶಗಳಿಗೂ ಅನ್ವಯಿಸಲಿದೆ ಎಂದು ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪಾಕ್ ಪ್ರಧಾನಿಯ ಹೇಳಿಕೆಯನ್ನು ತಿರಸ್ಕರಿಸಿ, ಈ ಕದನ ವಿರಾಮವು ಕೇವಲ ಇರಾನ್ ಮತ್ತು ಅಮೆರಿಕದ ನಡುವಿನ ಸಂಘರ್ಷಕ್ಕೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ವಿರುದ್ಧದ ಇಸ್ರೇಲ್‌ನ ಕಾರ್ಯಾಚರಣೆಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ವಿರುದ್ಧದ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಧ್ಯಕ್ಷ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುತ್ತದೆ. ಇರಾನ್ ಇನ್ನು ಮುಂದೆ ಅಮೆರಿಕ, ಇಸ್ರೇಲ್, ಇರಾನ್‌ನ ಅರಬ್ ನೆರೆಹೊರೆಯವರು ಮತ್ತು ಜಗತ್ತಿಗೆ ಪರಮಾಣು, ಕ್ಷಿಪಣಿ ಮತ್ತು ಭಯೋತ್ಪಾದನಾ ಬೆದರಿಕೆಯನ್ನು ಒಡ್ಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವ ಅಮೆರಿಕದ ಪ್ರಯತ್ನವನ್ನು ಇಸ್ರೇಲ್ ಬೆಂಬಲಿಸುತ್ತದೆ.
ಮುAಬರುವ ಮಾತುಕತೆಗಳಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇಸ್ರೇಲ್‌ನ ಪ್ರಾದೇಶಿಕ ಮಿತ್ರರಾಷ್ಟ್ರಗಳ ಈ ಗುರಿಗಳನ್ನು, ಹಂಚಿಕೆಗಳನ್ನು ಸಾಧಿಸಲು ಬದ್ಧವಾಗಿದೆ ಎಂದು ಅಮೆರಿಕ ಇಸ್ರೇಲ್‌ಗೆ ತಿಳಿಸಿದೆ. ಎರಡು ವಾರಗಳ ಕದನ ವಿರಾಮವು ಲೆಬನಾನ್ ಅನ್ನು ಒಳಗೊಂಡಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು