LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಸಿಎಂ

ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.
ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು