LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಬಾಕ್ಸಿಂಗ್‌ನಲ್ಲಿ ಪಾಕಿಸ್ತಾನ ವಿರುದ್ಧ ಜಡುಮಣಿ ಸಿಂಗ್‌ಗೆ ಗೆಲುವು!

ಕಾಮನ್‌ವೆಲ್ತ್ ಗೇಮ್ಸ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾರತದ ಬಾಕ್ಸರ್‌ಗಳಾದ ಜೇಡುಮಣಿ ಸಿಂಗ್ ಮತ್ತು ಪ್ರೀತಿ ಪವಾರ್ ಭರ್ಜರಿ ಪ್ರದರ್ಶನ ನೀಡಿ ಕ್ವಾರ್ಟರ್ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದ್ದಾರೆ. ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಸೇನೆಯ ಬಾಕ್ಸರ್ ಜಾದುಮಣಿ ಸಿಂಗ್ ಅವರು ಪಾಕಿಸ್ತಾನದ ಸುಮಾಮಾ ರೆಹಮಾನ್ ವಿರುದ್ಧ 5-0 ಅಂತರದ ಏಕಪಕ್ಷೀಯ ಜಯ ಸಾಧಿಸಿದರು. ಪ್ರೇಕ್ಷಕರ ಜಯಘೋಷಗಳ ನಡುವೆ ಅತ್ಯುತ್ತಮ ರಿಂಗ್ ಕ್ರಾಫ್ಟ್ ಹಾಗೂ ವೇಗದ ಪಂಚ್‌ಗಳ ಮೂಲಕ ಎದುರಾಳಿಯನ್ನು ಮಣಿಸಿದ ಜಾದುಮಣಿ, ತಮ್ಮ ಈ ಗೆಲುವನ್ನು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಕಾರ್ಗಿಲ್ ಯುದ್ಧದ ವೀರ ಯೋಧರಿಗೆ ಸಮರ್ಪಿಸಿ ದೇಶಕ್ಕೆ ಚಿನ್ನದ ಪದಕ ಗೆಲ್ಲುವ ಇಷ್ಟವನ್ನು ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ, ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತೆ ಪ್ರೀತಿ ಪವಾರ್ (54 ಕೆಜಿ ವಿಭಾಗ) ಮಲಾವಿಯ ಡೆಬೋರಾ ಎಂಟೆAಜೆ ವಿರುದ್ಧದ ಪಂದ್ಯದಲ್ಲಿ ಎರಡನೇ ರೌಂಡ್‌ನಲ್ಲೇ 'ರೆಫರಿ ಸ್ಟಾಪ್ ಕಂಟೆಸ್ಟ್' (ಖSಅ) ಆಧಾರದ ಮೇಲೆ ಭರ್ಜರಿ ಗೆಲುವು ದಾಖಲಿಸಿದರು. ಈ ಇಬ್ಬರೂ ಬಾಕ್ಸರ್‌ಗಳು ಈಗ ಪದಕ ಖಾತ್ರಿಪಡಿಸಿಕೊಳ್ಳಲು ಕೇವಲ ಒಂದು ಗೆಲುವಿನ ಅಂತರದಲ್ಲಿದ್ದಾರೆ. ಆದಾಗ್ಯೂ, 65 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದ ಮತ್ತೊಬ್ಬ ಭಾರತೀಯ ಬಾಕ್ಸರ್ ಆದಿತ್ಯ ಪ್ರತಾಪ್,
ಉಗಾಂಡಾದ ನುಹು ಬ್ಯಾಟೆ ವಿರುದ್ಧ 2-3 ಅಂತರದಿAದ ಸೋಲನುಭವಿಸಿ ಪಂದ್ಯಾವಳಿಯಿAದ ಹೊರಬಿದ್ದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು