LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಜಾವೆಲಿನ್: ನೀರಜ್ ಭಾರತದಲ್ಲಿ ಸ್ಪರ್ಧೆ

ಹೊಸದಿಲ್ಲಿ: ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಮೂರು ವರ್ಷಗಳ ಬಳಿಕ ಮೊದಲ ಬಾರಿ ದೇಶೀಯ ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ದೃಢಪಡಿಸಿದ್ದಾರೆ. ಅವರು ಮೇ 12ರಿಂದ 15ರ ವರೆಗೆ ಭುವನೇಶ್ವರದಲ್ಲಿ ಸಾಗಲಿರುವ ರಾಷ್ಟ್ರೀಯ ಫೆಡರೇಶನ್ ಕಪ್ ಆಯತ್ಲೆಟಿಕ್ ಕೂಟದಲ್ಲಿ ಸ್ಪರ್ಧಿಸಲಿದ್ದಾರೆ.

ದೋಹಾದಲ್ಲಿ ನಡೆಯಲಿರುವ ಈ ಋತುವಿನ ಮೊದಲ ಸ್ಪರ್ಧೆಯಾದ ಡೈಮಂಡ್ ಲೀಗ್‍ನಲ್ಲಿ ಭಾಗವಹಿಸಿದ ಬಳಿಕ 26ರ ಹರೆಯದ ನೀರಜ್ ಅವರು ಭಾರತಕ್ಕೆ ಪ್ರಯಾಣಿಸುವ ಸಾಧ್ಯತೆಯಿದೆ. ಡೈಮಂಡ್ ಲೀಗ್ ಮೇ 10ರಂದು ನಡೆಯಲಿದೆ.ನಮಗೆ ಬಂದಿರುವ ಪ್ರವೇಶಪತ್ರದಂತೆ ನೀರಜ್ ಚೋಪ್ರಾ ಮತ್ತು ಕಿಶೋರ್ ಕುಮಾರ್ ಜೆನ ಅವರು ಮೇ 12ರಿಂದ ಆರಂಭವಾಗುವ ದೇಶೀಯ ಸ್ಪರ್ಧೆಯಲ್ಲಿ ಪಾಲ್ಗೊಳಲಿದ್ದಾರೆ ಎಂದು ಭಾರತೀಯ ಆಯತ್ಲೆಟಿಕ್ ಫೆಡರೇಶನ್‍ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ನಡೆಯಲಿರುವ ಫೆಡರೇಶನ್ ಕಪ ಕೂಟದಲ್ಲಿ ನೀರಜ್ ಭಾಗವಹಿಸುವುದನ್ನು ಅವರ ಕೋಚ್ ಕ್ಲಾಸ್ ಬಾತ್ಸೊನೀಟ್ಜ್ ದೃಢಪಡಿಸಿದ್ದಾರೆ. ನೀರಜ್ ಅವರು 2021ರ ಮಾ. 17ರಂದು ಇದೇ ರೀತಿಯ ಸ್ಪರ್ಧೆಯಲ್ಲಿ ಈ ಹಿಂದೆ ಭಾಗವಹಿಸಿದ್ದು 87.80 ಮೀ. ದೂರ ಎಸೆದ ಸಾಧನೆಯೊಂದಿಗೆ ಚಿನ್ನ ಗೆದ್ದಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು