LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಮೆರಿಕ ಕೋರ್ಟ್ನಿಂದ ಎಲ್ಲಾ ಆರೋಪ ವಜಾ ಸತ್ಯಕ್ಕೆ ಸಿಕ್ಕ ಜಯ ಗೌತಮ್ ಅದಾನಿ


ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಸಾಗರ್ ಅದಾನಿ ಅವರ ಮೇಲಿದ್ದ ಎಲ್ಲಾ ಕ್ರಿಮಿನಲ್ ಮತ್ತು ವಂಚನೆ ಆರೋಪಗಳನ್ನು ಅಮೆರಿಕದ ನ್ಯಾಯಾಲಯವು ಅಧಿಕೃತವಾಗಿ ವಜಾಗೊಳಿಸಿದೆ. ಈ ಮಹತ್ವದ ತೀರ್ಪನ್ನು ಗೌತಮ್ ಅದಾನಿ ಅವರು ಅತ್ಯಂತ ವಿನಮ್ರತೆಯಿಂದ ಸ್ವಾಗತಿಸಿದ್ದು, ಸತ್ಯ ಮತ್ತು ಕಾನೂನಿನ ಮೇಲಿನ ತಮ್ಮ ನಂಬಿಕೆ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದ್ದಾರೆ. ಅಮೆರಿಕದ ನ್ಯೂಯಾರ್ಕ್ನ ಈಸ್ಟರ್ನ್ ಡಿಸ್ಟಿçಕ್ಟ್ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ನಿಕೋಲಸ್ ಗರಾಫಿಸ್, ಫೆಡರಲ್ ಪ್ರಾಸಿಕ್ಯೂಟರ್‌ಗಳು ಸಲ್ಲಿಕೆ ಮಾಡಿದ್ದ ಮನವಿಯನ್ನು ಪುರಸ್ಕರಿಸಿ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.ನ್ಯಾಯಾಲಯದ ಈ ಆದೇಶ ಹೊರಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ `ಘಿ' (ಟ್ವಿಟರ್) ನಲ್ಲಿ ಪೋಸ್ಟ್ ಹಂಚಿಕೊAಡಿರುವ ಗೌತಮ್ ಅದಾನಿ, ``ಅಮೆರಿಕ ನ್ಯಾಯಾಲಯದ ತೀರ್ಪನ್ನು ನಾನು ವಿನಮ್ರತೆಯಿಂದ ಸ್ವಾಗತಿಸುತ್ತೇನೆ. ಈ ಇಡೀ ಸವಾಲಿನ ಅವಧಿಯಲ್ಲಿ, ಸತ್ಯ, ನಿಷ್ಪಕ್ಷಪಾತ ಮತ್ತು ಕಾನೂನಿನ ಆಡಳಿತದ ಮೇಲಿನ ನಮ್ಮ ನಂಬಿಕೆ ಎಂದಿಗೂ ಅಲುಗಾಡಲಿಲ್ಲ'' ಎಂದು ಬರೆದುಕೊಂಡಿದ್ದಾರೆ.
ಮುಂದುವರಿದು, ``ನಮ್ಮ ಮೇಲೆ, 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST