ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಕಾಣಿಸಿಕೊಂಡಿದ್ದ ಅಸಮಾಧಾನದ ಹೊಗೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬಂದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಂಪುಟದ ಕೆಲ ಸಚಿವರು ಅಸಮಾಧಾನಗೊಂಡಿರುವ ಶಾಸಕರನ್ನು ಒಬ್ಬೊಬ್ಬರಾಗಿ ಮಾತನಾಡಿಸಿ...