LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ತಿಕ್ಲು ರಾಮನಿಗೆ ಹನುಮನಾಗಿ ಜಹಾಂಗೀರ್ ಸಾಥ್

'ತಿಕ್ಲು ರಾಮ' ಸಿನಿಮಾದ ಚಿತ್ರೀಕರಣವು ಹಾಸನ ಜಿಲ್ಲೆಯ ಸುತ್ತಮುತ್ತಲಿನ ಗ್ರಾಮದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಶ್ರಾವ್ಯ ಕಂಬೈನ್ಸ್ ಮತ್ತು ಕರಿಷ್ಮಾ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಶೃತಿ.ಜಿ.ಬಿ ಮತ್ತು ಕೋಮಲ ನಟರಾಜು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಮಂಜುಕವಿ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುವ ಜತೆಗೆ ಪ್ರೇಕ್ಷಕರ ಹೃದಯಕ್ಕೆ ಹತ್ತಿರವಾಗುವ ನಾಲ್ಕು ಹಾಡುಗಳಿಗೆ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿದ್ದಾರೆ. ಇನ್ನು ಹನುಮನ ಪಾತ್ರದಲ್ಲಿ ಜಹಾಂಗೀರ್ ಆಗಮನ ಸಿನಿಮಾಕ್ಕೆ ಕಳೆ ಬಂದಿದೆ ಅಂತ ನಿರ್ದೇಶಕರು ಸಂತಸ ವ್ಯಕ್ತಪಡಿಸಿದ್ದಾರೆ.
ತಾರಾಗಣದಲ್ಲಿ ಡಾ.ರಾಜ್‌ವೀರ್, ಚೈತ್ರ ರಾಮ್, ಸುಚೇಂದ್ರ ಪ್ರಸಾದ್ ಇವರೊಂದಿಗೆ ವಿನೋದ್ ಪವಿತ್ರ, ಮಧು ಭೈರಪ್ಪ, ಶ್ರಾವ್ಯ ಸೇರಿದಂತೆ ಅನೇಕ ಹೆಸರಾಂತ ಕಲಾವಿದರು ಅಭಿನಯಿಸುತ್ತಿದ್ದಾರೆ. ಹಿನ್ನಲೆ ಸಂಗೀತ ವಿನು ಮನಸು, ಛಾಯಾಗ್ರಹಣ ರಾಜ್ ಕಡೂರು, ಸಂಕಲನ ವೆಂಕಿ.ಯುಡಿವಿ, ಸಾಹಸ ಅಲ್ಟಿಮೇಟ್ ಶಿವು, ನೃತ್ಯ ಜಗ್ಗು ಅವರದಾಗಿದೆ.
ಚಿತ್ರವು ಮೊದಲರ್ಧ ಹಳ್ಳಿ ಸೊಗಡು ಇರಲಿದ್ದು, ದ್ವಿತೀಯಾರ್ಧ ನೋಡುಗರನ್ನು ಬೇರೆ ಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ಪರಿಸರ, ಸಾಮಾಜಿಕ ಕಳಕಳಿ, ಸಂಸಾರ ನಡೆಸುವ ಹೆಣ್ಣು ಮಕ್ಕಳಿಗೆ ಒಂದಾಗಿ ಬಾಳುವಂತ ಸನ್ನಿವೇಶಗಳು ಇರಲಿದೆ. ಸತ್ಯ ಘಟನೆಯಲ್ಲಿ ಆತ ಶ್ರೀರಾಮ. ಮುಂದೆ ತಿಕ್ಲು ರಾಮ ಆಗುವುದಕ್ಕೆ ಕಾರಣ ಏನು? ಸೈಲೆಂಟ್ ಆಗಿದ್ದರೆ ರಾಮ, ಕೊಡಲಿ ಹಿಡಿದರೆ ತಿಕ್ಲು ರಾಮ. ಹಾಗಂತ ರಕ್ತಪಾತವನ್ನು ವೈಭವಿಕರಿಸುವುದಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು