LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"೩೧ ದಿನಗಳು" ಚಿತ್ರದ ಗೆಲುವು

"ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ,
ರಾಜ ರವಿಕುಮಾರ್ ನಿರ್ದೇಶಿಸಿರುವ ಹಾಗೂ ಖ್ಯಾತ ಸಂಗೀತ ನಿರ್ದೇಶಕ
ವಿ.ಮನೋಹರ್ ಸಂಗೀತ ಸಂಯೋಜಿಸಿರುವ ೧೫೦ನೇ ಚಿತ್ರ "೩೧ ಆಂಙS"
ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ
ಚಿತ್ರತಂಡದ ಸದಸ್ಯರು ಮಾತನಾಡಿದರು.
ನಮ್ಮ "೩೧ ಆಂಙS" ಚಿತ್ರ ಸೆಪ್ಟೆಂಬರ್ ೫ ರಂದು ಬಿಡುಗಡೆಯಾಯಿತು.
ಇದು ನನ್ನ ಅಭಿನಯದ ೮ನೇ ಚಿತ್ರ. ನಮ್ಮ ನಿರೀಕ್ಷೆಗೂ ಮೀರಿ ಜನ
ನಮ್ಮ ಚಿತ್ರವನ್ನು ಒಪ್ಪಿಕೊಂಡಿರುವುದಕ್ಕೆ ಬಹಳ ಖುಷಿಯಾಗಿದೆ.
ಅದರಲ್ಲೂ ಇತ್ತೀಚೆಗೆ ನಮ್ಮ ಸಿನಿಮಾ ನೋಡಿದ ಪ್ರೇಕ್ಷಕರೊಬ್ಬರು ನನ್ನನ್ನು
ಭೇಟಿಯಾಗಿ ಕೇವಲ ಎರಡು ಪ್ರಮುಖಪಾತ್ರಗಳನ್ನಿಟ್ಟುಕೊಂಡು ಎರಡು
ಗಂಟೆ ಸಿನಿಮಾ ಮಾಡುವುದು ಸುಲಭವಲ್ಲ. ಅಲ್ಲಿ ನೀವು ಗೆದ್ದಿದ್ದೀರಿ.
"೩೧ ಆಂಙS"ಎಲ್ಲೂ ಬೇಸರ ತರಿಸದ ಸಿನಿಮಾ ಎಂದರು. ೧೮೮೪ ರಲ್ಲಿ
ಅಮೋಲ್ ಪಾಲೇಕರ್ ಅವರು ಅಭಿನಯಿಸಿದ್ದ " ವಸಂತ ಮಾಸ" ಎಂಬ
ಸಿನಿಮಾದಲ್ಲಿ ಕೇವಲ ಎರಡೇ ಪಾತ್ರಗಳಿದ್ದವು. ನಮ್ಮ ಚಿತ್ರಕ್ಕೆ ಆ ಚಿತ್ರವೂ
ಸ್ಪೂರ್ತಿ ಎನ್ನಬಹುದು. ಪ್ರೇಕ್ಷಕರು ಹಾಗೂ ಚಿತ್ರ ಆರಂಭದ ದಿನದಿಂದಲೂ
ಪತ್ರಕರ್ತರು ನೀಡುತ್ತಿರುವ ಪ್ರೋತ್ಸಾಹವೇ ಚಿತ್ರದ ಗೆಲುವಿಗೆ ಕಾರಣ.
ನಾನು ಬಿಡುಗಡೆಗೆ ಪೂರ್ವದಲ್ಲೇ ಬಹುತೇಕ ಸೇಫ್ ಆಗಿದ್ದೀನಿ. ಅದಕ್ಕೆ
ನಾನು ರೂಪಿಸಿದ ಹಲವು ಯೋಜನೆಗಳೆ ಕಾರಣ. ಇನ್ನೂ ಈ ಚಿತ್ರದ
ವಿತರಕರಾದ ಪ್ರಶಾಂತ್ ಹಾಗೂ ಬಾಬಣ್ಣ ಅವರ ಸಹಕಾರದಿಂದ ಈ ವಾರ
ಚಿತ್ರಮಂದಿರಗಳ ಸಂಖ್ಯೆ ಸ್ವಲ್ಪ ಏರಿಕೆಯಾಗಿದೆ. ಈ ಸಂದರ್ಭದಲ್ಲಿ ನಾನು
ಮತ್ತೊಂದು ವಿಷಯ ಹಂಚಿಕೊಳ್ಳುತ್ತಿದ್ದೇನೆ. ನಾವು ಸೀಮಿತ ಬಜೆಟ್ ನ
ಮೂರು ಸಿನಿಮಾಗಳನ್ನು ಓ -Sಖಿಂಖ ಇಓಖಿಇಖPಖISಇS ಲಾಂಛನದಲ್ಲೇ
ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಕಥೆ ಸಿದ್ದವಾಗಿದೆ. ಸದ್ಯದಲ್ಲೇ
ಚಾಲನೆ ಸಿಗಲಿದೆ ಎಂದು ನಾಯಕ ನಿರಂಜನ್ ಶೆಟ್ಟಿ ತಿಳಿಸಿದರು.
ವಿಶೇಷವಾಗಿ ತಮ್ಮ ಎಲ್ಲಾ ಕಾರ್ಯಗಳಿಗೂ ಜೊತೆಯಾಗಿ ನಿಂತಿರುವ
ಪತ್ನಿ, ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ ಅವರಿಗೂ ನಿರಂಜನ್ ಶೆಟ್ಟಿ
ಧನ್ಯವಾದ ಹೇಳಿದರು. ಚಿತ್ರದ ನಿರ್ದೇಶಕ ರಾಜ ರವಿಶಂಕರ್, ನಾಯಕಿ
ಪ್ರಜ್ವಲಿ ಸುವರ್ಣ, ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ, ನಟ ಚಿಲ್ಲರ್
ಮಂಜು ಹಾಗೂ ವಿತರಕರಾದ ಪ್ರಶಾಂತ್ ಹಾಗೂ ಬಾಬಣ್ಣ ಚಿತ್ರದ
ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಹಂಚಿಕೊAಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು