LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಯುವ ಕಾಂಗ್ರೆಸ್‌ನಿAದ ಜೆಪಿ ಭವನದ 

ಗೋಡೆ ಮೇಲೆ ಆಕ್ಷೇಪಾರ್ಹ ಪೋಸ್ಟರ್



ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯ ವಿರೋಧವಾಗಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ, ಜೆಪಿ ಭವನದ ಗೋಡೆ ಹಾಗೂ ಗೇಟ್‌ಗಳಿಗೆ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ. 
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿ `ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ' ಎಂದು ಲೇವಡಿ ಮಾಡಿರುವ ಪೋಸ್ಟರ್‌ಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿವೆ. ಒಕ್ಕಲಿಗ ಸಮಾಜದ ಮುಖಂಡರು ಅಧಿಕಾರಕ್ಕೆ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರಿಗೆ ಹೊಟ್ಟೆಕಿಚ್ಚು ಶುರುವಾಗುತ್ತದೆ ಎಂಬ ಬರಹದೊಂದಿಗೆ ಅವರ ಫೋಟೋವನ್ನು ಪೋಸ್ಟರ್‌ನಲ್ಲಿ ಮುದ್ರಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST