LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಮಾರ್ಚ್ ೩ಕ್ಕೆ ಕೈವಾರ ತಾತಯ್ಯ ಜಯಂತಿ ಆಚರಣೆ: ವಕೀಲ ಕೆ.ಸಿ ನಾಗರಾಜ್

ಬೇತಮಂಗಲ: ಸರ್ಕಾರದ ಆದೇಶದಂತೆ ಮಾರ್ಚ್ ೩ ನೇ ತಾರೀಖು ಕೈವಾರ ತಾತಯ್ಯ ಯಂತೀದ್ರ ಯೋಗಿ ನಾರಾಯಣ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಿದ್ದೇವೆ, ಸಮಸ್ತ ಸಮುದಾಯದ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಬಲಿಜ ಸಂಘದ ತಾಲೂಕು ಅಧ್ಯಕ್ಷ ವಕೀಲ ಕೆ.ಸಿ ನಾಗರಾಜ್ ಹೇಳಿದರು.
ಪಟ್ಟಣದ ಜೆಡ್.ಎಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ತಾಲೂಕಿನ ಬಲಿಜ ಸಮುದಾಯದ ಬಂಧುಗಳನ್ನು ನನ್ನ ಮೇಲೆ ಭರವಸೆ ಇಟ್ಟುಕೊಂಡು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ನಾನು ಯಾವುದೇ ಪಕ್ಷ ಭೇದವಿಲ್ಲದೆ ನಿಸ್ವಾರ್ಥವಾಗಿ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದರು.
ಮಾರ್ಚ್ ೩ ನೇ ತಾರೀಖು ಬೇತಮಂಗಲ ವಿಜಯೇಂದ್ರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ಪಲ್ಲಕ್ಕಿಗೆ ಚಾಲನೆ ನೀಡಲಾಗುವುದು. ಡೊಳ್ಳು ಕುಣಿತ ವೀರಗಾಸೆ ನೃತ್ಯ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಆಯೋಜಿಸಲಾಗಿದೆ. ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಸಂಜೆ ಆರ್ಕೆಸ್ಟಾç ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಅದು ಇಡೀ ರಾಜ್ಯಾದ್ಯಂತ ಕೈವಾರ ತಾತಯ್ಯ ಜಯಂತಿ ಆಚರಣೆ ಮಾಡುತ್ತಾರೆ. ತಾತಯ್ಯ ಅವರು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ ಅವರು ಇಡೀ ವಿಶ್ವದ ಸ್ವತ್ತಾಗಿದ್ದಾರೆ.
ಸುಮಾರು ೫೦೦ ವರ್ಷಗಳ ಇತಿಹಾಸವಿರುವ ತಾತಯ್ಯ ಅವರು ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿವೆ. ಸರ್ಕಾರ ಜಯಂತಿ ಆಚರಣೆ ಮಾಡುತ್ತಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು, ಸಮಸ್ತ ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಎನ್.ಜಿ ಹುಲ್ಕೂರು ಹಾಗೂ ವೆಂಗಸAದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯದ ಬಂಧುಗಳಿAದ ಪುಷ್ಪ ಪಲ್ಲಕ್ಕಿ ಆಯೋಜಿಸಲಾಗಿದೆ.
ಸುಂದರ ಪಾಳ್ಯ ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಸ್ಥರಿಂದ ವೀರಗಾಸೆ ಕುಣಿತ ಮತ್ತು ಆರ್ಕೆಸ್ಟಾç ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಗಣ್ಯರ ಬಾಗಿ: ಕೆಜಿಎಫ್ ಶಾಸಕಿ ಎಂ ರೂಪಕಲಾ, ಸಂಸದ ಮಲ್ಲೇಶ್ ಬಾಬು, ಮಾಜಿ ಶಾಸಕರುಗಳು ಹಾಗೂ ಸಂಸದರು ಅನೇಕ ಜನಪ್ರತಿನಿಧಿಗಳು, ಸಮುದಾಯದ ರಾಜ್ಯ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಲಿಜ ಸಂಘದ ಅಧ್ಯಕ್ಷ ವಕೀಲ ಕೆ.ಸಿ ನಾಗರಾಜ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಮತಾ ಗಣೇಶ್, ಸುನೀಲ್ ಕುಮಾರ್, ರಾಂಬಾಬು, ಮುನಿಯಪ್ಪ, ಸುವರ್ಣಹಳ್ಳಿ ಕೃಷ್ಣಮೂರ್ತಿ, ಒಬಿಸಿ ಉದಯ್, ಪೂಗಾನಹಳ್ಳಿ ಮಂಜುನಾಥ್, ಟಿಎಪಿಸಿಎಂಎಸ್ ನಿರ್ದೇಶಕ ಪುರುಷೋತ್ತಮ್, ಪಿಎಲ್ಡಿ ಬ್ಯಾಂಕ್ ಮಾಜಿ ನಿರ್ದೇಶಕ ಪ್ರಭಾಕರ್, ವಿಜಯ ಭಾಸ್ಕರ್ ನಾಯ್ಡು, ರಘು, ಪಲನಿ, ಡೇರಿ ಅಪ್ಪಿ, ಅಶೋಕ್, ಹೇಮಂತ್, ಸುವರ್ಣಹಳ್ಳಿ ಕಿರಣ್ , ಆನಂದ್,ಮAಜು ಪಂಡು, ಕಲ್ಯಾಣ್ ,ಶ್ರೀಧರ್, ಚರಣ್, ಕಿರಣ್ ಹಾಗೂ ಅನೇಕ ಮುಖಂಡರು ಯುವಕರು ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು