LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಸ್ತಾರ ವತಿಯಿಂದ ಕನ್ನಡ ಹಬ್ಬ ಆಚರಣೆ

ಬೆಂಗಳೂರು: ವಿಸ್ತಾರ ಸಂಸ್ಥೆಯು ನಗರದ ಎಸ್‍ಜೆಆರ್‍ಸಿ ಕಾಲೇಜಿನಲ್ಲಿ ವಿಶೇಷವಾದ ಕನ್ನಡ ಹಬ್ಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಸಿ ಸೋಮಶೇಖರ್ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ರಾಮಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಮಂತ್ರಿಗಳು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ರವರು ಆಗಮಿಸಿ ಎಲ್ಲರಿ ಗೂ ಶುಭವನ್ನು ಕೋರಿದರು. ಮುಖ್ಯ ಅತಿಥಿಗಳಾಗಿ ಡಾ. ಬಿ.ಆರ್ ಹಿರೇಮಠ್, ಶ್ರೀ ಜಯರಾಮ್, ಉಮೇಶ್ , ಬಿ.ಕೆ ರವಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ವಿಶೇಷ ಎಂದರೆ ಅಂಧ ಮಕ್ಕಳಿಗೆ, ಮನೆ ಕೆಲಸ ಮಾಡುವವರ ಮಕ್ಕಳಿಗೆ, ಸರ್ಕಾರಿ ಶಾಲೆಯ ಮಕ್ಕಳಿಗೆ ಮತ್ತು ಬಡ ಮಕ್ಕಳಿಗೆ ಅವರ ಅಗಾಧವಾದ ಪ್ರತಿಭೆಯನ್ನು ವರ ಹಾಕಲು ವೇದಿಕೆನ ಸೃಷ್ಟಿಸಿ ಕೊಡುವುದು ಕನ್ನಡ ಹಬ್ಬದ ವಿಶೇಷವಾಗಿತ್ತು ಮತ್ತು ಅನೇಕ ಮಕ್ಕಳು ಸಂಗೀತದ ಮೂಲಕ ನೃತ್ಯದ ಮೂಲಕ ಎಲ್ಲರನ್ನು ಬೆರೆಗೂ ಗೊಳಿಸುವಂತೆ ಕಾರ್ಯಕ್ರಮಗಳನ್ನು ನೀಡಿದರು.

ಇದರೊಂದಿಗೆ ಉತ್ತರ ಭಾರತದಿಂದ ಬಂದು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿನ ಹೆಣ್ಣು ಮಕ್ಕಳು ಕನ್ನಡ ಕಲಿತು ಕನ್ನಡದ ಗೀತೆಗಳು ನೃತ್ಯವನ್ನು ಮಾಡಿದ್ದು ವಿಶೇಷವಾಗಿತ್ತು.ಕಾರ್ಯಕ್ರಮವನ್ನು ಚಿನ್ಮಯಿ ಮತ್ತು ಪ್ರವೀಣ್ ರವರು ಕನ್ನಡ ಅಭಿಮಾನದ ಪ್ರತೀಕವಾಗಿ ಬಹಳ ಅದ್ಧೂರಿಯಾಗಿ ಆಯೋಜಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು