LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೈವಾರದಲ್ಲಿ ಕನ್ನಿಕಾ ಪರಮೇಶ್ವರಿ ಪೂಜಾ ಕಾರ್ಯಕ್ರಮ

ಚಿಂತಾಮಣಿ: ತಾಲೂಕಿನ ಶ್ರೀ ಕ್ಷೇತ್ರ ಕೈವಾರದ ಬಸ್ ನಿಲ್ದಾಣ ಹತ್ತಿರ ಇರುವ ವಾಸವಿ ಕನ್ನಿಕಾ
ಪರಮೇಶ್ವರಿ ದೇವಸ್ಥಾನದಲ್ಲಿ ಅಮ್ಮನವರ ಅಗ್ನಿ ಪ್ರವೇಶ ಕಾರ್ಯಕ್ರಮ ನಡೆಯಿತು.
ವಾಸವಿ ಅಮ್ಮನವರ ಅಗ್ನಿ ಪ್ರವೇಶ ಕಾರ್ಯಕ್ರಮ ನಿಮಿತ್ಯ ಪ್ರಾತಃಕಾಲ ಘಂಟೆ
ನಾದ, ಸುಪ್ರಭಾತ ಹಾಗೂ ನಾದಸ್ವರ, ಮಂಗಳ ವಾದ್ಯದೊಂದಿಗೆ ಪೂಜೆ ಕಾರ್ಯ ಪ್ರಾರಂಭ
ಗೊಂಡವು. ಹೋಮ ಹವನಗಳನ್ನು ನೆರವೇರಿಸಿ ಪೂರ್ಣಹುತಿ ನೀಡಲಾಯಿತು. ಅಮ್ಮನವರಿಗೆ ಅಭಿಷೇಕ, ಅಷ್ಟವಧಾನ ಸೇವೆ, ಆತ್ಮರ್ಪಣ, ವಾಯನ ಸೇವೆ ನೆರವೇರಿಸಲಾಯಿತು. ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮಾಡಲಾಯಿತು.
ವಾಸವಿ ಕಲ್ಯಾಣ ಮಂಟಪದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಯಿತು. ಆರ್ಯ ವೈಸ್ಯ ಸಮಾಜದ ಎಲ್ಲಾ ಬಂಧುಗಳು ಮಂಗಳವಾರ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಿ ಅಮ್ಮನ
ವರ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ತನು ಮನದಿಂದ ಸೇವೆ ಸಲ್ಲಿಸಿದರು.
ವಾಸವಿ ಮಹಿಳಾ ಸಂಘದ ತಾಯಂದಿರು ಸಮವಸ್ತದಲ್ಲಿ ಪಾಲ್ಗೊಂಡು ಭಕ್ತಿಗೀತೆಗ
ಳನ್ನು ಹಾಡುತ್ತ ಭಜನೆ ಮಾಡಿದರು. ಅಮ್ಮನವರಿಗೆ ವಿವಿಧ ಪುಷ್ಪಗಳ ಹಾರ, ಹಾಗೂ ಆಭರಣಗಳ ಅಲಂಕಾರ, ದೀಪಗಳ ಆರತಿ ಭಕ್ತರ ಕಣ್ಣ ಮನ ತನಿಸುವಂತಿತ್ತು.
ಕೈವಾರ ಸುತ್ತ ಮುತ್ತ ಗ್ರಾಮಗಳಿಂದ ಆರ್ಯ ವೈಶ್ಯ ಕುಲಭಾಂದವರು ಭಾಗವಹಿಸಿದ್ದರು. ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ರಾಜಕುಮಾರ ಅವರು ವೇದ ಮಂತ್ರ ಪಠಣ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು