ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ರಾಜ್ಯ ಸರ್ಕಾರದಿಂದ ಘೋಷಿಸಲಾಗಿರುವ `ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಸಮಾರಂಭವು ಮೇ ತಿಂಗಳಲ್ಲಿ ನಡೆಯಲಿದೆ ಎಂದು ತಮ್ಮನ್ನು ಭೇಟಿ ಮಾಡಿದ ನಟ ಅನಿರುದ್ಧ ಜತಕರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Get latest news updates delivered straight to your WhatsApp.