LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕೆಕೆಆರ್‍ ಗೆ ನಾಯಕನದ್ದೇ ಚಿಂತೆ!

ಕೋಲ್ಕತ್ತಾ: ಐಪಿಎಲ್ 17ನೇ ಸೀಸನ್ ಗೆ ಕೆಲವೇ ದಿನಗಳು ಬಾಕಿ ಇರುವಂತೆ ಎಲ್ಲಾ ಫ್ರಾಂಚೈಸಿಗಳು ಸಿದ್ದತೆ ನಡೆಸುತ್ತಿದೆ. ಆದರೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗಾಯಾಳು ಆಟಗಾರರ ಚಿಂತೆ ಕಾಡುತ್ತಿದೆ.

ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಅವರು ಮತ್ತೆ ಬೆನ್ನುನೋವಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ ನ ಆರಂಭಿಕ ಸುತ್ತಿನಿಂದ ಅವರು ಹೊರ ಬೀಳುವ ಎಲ್ಲಾ ಲಕ್ಷಣಗಳಿವೆ ಎನ್ನುತ್ತಿದೆ ವರದಿ.

ವಿದರ್ಭ ವಿರುದ್ಧದ ರಣಜಿ ಟ್ರೋಫಿ ಫೈನಲ್ ನಲ್ಲಿ ಮುಂಬೈ ಪರ 95 ರನ್ ಗಳಿಸಿದ ನಂತರ ಅಯ್ಯರ್ ಅವರ ಹಳೆಯ ಬೆನ್ನುನೋವು ಮತ್ತೊಮ್ಮೆ ಉಲ್ಬಣಗೊಂಡಿದೆ ಎಂದು ವರದಿ ಹೇಳಿದೆ. 2023 ರಲ್ಲಿ, ಅದೇ ಗಾಯದಿಂದಾಗಿ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
“ಪರಿಸ್ಥಿತಿ ಚೆನ್ನಾಗಿ ಕಾಣುತ್ತಿಲ್ಲ. ಅದೇ ಬೆನ್ನುನೋವು ಉಲ್ಬಣಗೊಂಡಿದೆ.

ರಣಜಿ ಟ್ರೋಫಿ ಫೈನಲ್ ನ 5ನೇ ದಿನದಂದು ಅವರು ಮೈದಾನಕ್ಕಿಳಿಯುವ ಸಾಧ್ಯತೆ ಕಡಿಮೆ. ಅವರು ಐಪಿಎಲ್ ನ ಆರಂಭಿಕ ಪಂದ್ಯಗಳನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ ಎಂದು ಮೂಲವೊಂದು ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು