LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕೋಗಿಲ್ ಲೇಔಟ್ ಒತ್ತುವರಿ ಪ್ರಕರಣ ಬಿಜೆಪಿಯ ಸತ್ಯಶೋಧನಾ ಸಮಿತಿಯಿಂದ

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಒತ್ತುವರಿ ತೆರವು ಪ್ರಕರಣಕ್ಕೆ ಸಂಬAಧಪಟ್ಟAತೆ ಬಿಜೆಪಿಯ ಸತ್ಯಾ ಶೋಧನಾ ಸಮಿತಿಯ ಸದಸ್ಯರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವರದಿ ಹಸ್ತಾಂತರಿಸಲಾಯಿತು. ಬೆಂಗಳೂರಿನ ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ವರದಿ ಹಸ್ತಾಂತರಿಸಲಾಗಿದೆ.
ಕೋಗಿಲು ಲೇಔಟ್‌ನಲ್ಲಿ ಒತ್ತುವರಿ ತೆರವು ಮಾಡಿದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಸತ್ಯಾಶೋಧನಾ ಸಮಿತಿ ರಚಿಸಿದ್ದರು. ಎಸ್.ಆರ್.ವಿಶ್ವನಾಥ್, ನವೀನ್, ತಮ್ಮೇಶ್ ಗೌಡ, ಮಾಳವಿಕಾ ಅವಿನಾಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು