LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

"ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ"

ಅಡಿಲೇಡ್: ೧೭ ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್ ಕೊಹ್ಲಿ ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಎರಡನೇ  ಏಕದಿನ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ನಾಯಕ ಶುಭಮನ್ ಗಿಲ್೯ ರನ್ ಗಳಿಸಿ ಬಾರ್ಟ್ಲೆಟ್‌ಗೆ
ವಿಕೆಟ್ ಒಪ್ಪಿಸಿದರು. ನಂತರ ಬಂದ ಕೊಹ್ಲಿ ೪ ಎಸೆತ ಎದುರಿಸಿ ಎಲ್‌ಬಿಗೆ ಔಟಾದರು. ಈ ಮೂಲಕ ೧೭ ರನ್‌ಗಳಿಗೆ ಎರಡು ಅಮೂಲ್ಯ ವಿಕೆಟ್‌ಗಳನ್ನು ಭಾರತ
ಕಳೆದುಕೊಂಡಿತು.

ಅ.೧೯ ರಂದು ಪರ್ತ್‌ ನಲ್ಲಿ ನಡೆದ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಸರಣಿಯೊಂದರಲ್ಲಿ ಕೊಹ್ಲಿ ಸತತ ಎರಡು ಬಾರಿ ಶೂನ್ಯಕ್ಕೆ ಇಲ್ಲಿಯವರೆಗ ಔಟ್
ಆಗಿರಲಿಲ್ಲ. ಈ ಹಿಂದೆ ೨೦೨೧ ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಟೆಸ್ಟ್ ಮತ್ತು ಟಿ೨೦ ಪಂದ್ಯದಲ್ಲಿ ಸತತ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು.
ಈ ಪಂದ್ಯಲ್ಲಿ ಸೊನ್ನೆ ಸುತ್ತುವ ಮೂಲಕ ಕೊಹ್ಲಿ ಏಕದಿನದಲ್ಲಿ ಒಟ್ಟು ೪೦ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ವಿರಾಟ್ ಕೊಹ್ಲಿ ಜುಲೈ ೩ ರಂದು ಐಪಿಎಲ್ ಫೈನಲ್ ಪಂದ್ಯದ ಬಳಿಕ ಯಾವುದೇ ಟೂರ್ನಿಯಲ್ಲಿ ಭಾಗವಹಿಸರಲಿಲ್ಲ. ಐಪಿಲ್ ಬಳಿಕ ಕೊಹ್ಲಿ ಕುಟುಂಬದ ಸದಸ್ಯರ ಜೊತೆಗೆ ಯುಕೆಗೆ ಹೋಗಿದ್ದರು. ಅಲ್ಲಿ ಫಿಟ್ನೆಸ್ ಕಾಪಾಡಿಕೊಂಡಿದ್ದರೂ ಪಂದ್ಯದ ಅಭ್ಯಾಸ ಮಾಡಿಕೊಂಡಿರಲಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು