LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆರೆಂಜ್ ಕ್ಯಾಪ್ ರೇಸ್‍ನಲ್ಲಿ ಕೊಹ್ಲಿಯೇ ಅಗ್ರಸ್ಥಾನ!

ಆರೆಂಜ್ ಕ್ಯಾಪ್ ರೇಸ್‍ನಲ್ಲಿ ಕೊಹ್ಲಿಯೇ ಕಿಂಗ್ ಆಗಿದ್ದಾರೆ. ಈಗಾಗಲೇ 319 ರನ್ ಕಲೆಹಾಕಿರುವ ಕಿಂಗ್ ಕೊಹ್ಲಿ ಟಾಪ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಕೇವಲ 6 ಪಂದ್ಯಗಳ ಮೂಲಕ 300+ ರನ್ ಬಾರಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಆರೆಂಜ್-ಪರ್ಪಲ್ ಕ್ಯಾಪ್ ರೇಸ್‍ನಲ್ಲಿರುವ ಟಾಪ್-2 ಆಟಗಾರರ ಪಟ್ಟಿ ಇಲ್ಲಿದೆ

1- ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್‍ನಲ್ಲಿ ಇದುವರೆಗೆ 6 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಒಟ್ಟು 225 ಎಸೆತಗಳನ್ನು ಎದುರಿಸಿದ್ದು, ಈ ಮೂಲಕ 319 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

2- ರಿಯಾನ್ ಪರಾಗ್: ಆರೆಂಜ್ ಕ್ಯಾಪ್ ರೇಸ್‍ನಲ್ಲಿ ರಿಯಾನ್ ಪರಾಗ್ ದ್ವಿತೀಯ ಸ್ಥಾನದಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ 6 ಇನಿಂಗ್ಸ್ ಆಡಿರುವ ಪರಾಗ್ 183 ಎಸೆತಗಳಲ್ಲಿ ಒಟ್ಟು 284 ರನ್ ಕಲೆಹಾಕಿದ್ದಾರೆ. ಈ ವೇಳೆ 3 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST