ಬೆಂಗಳೂರು : ಕೆಪಿಎಸ್ಸಿ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬAಧಪಟ್ಟAತೆ ಕೆಪಿಎಸ್ಸಿ ಸದಸ್ಯೆ ಬಿ.ವಿ ಗೀತಾ ಮನೆಯ ಮೇಲೆ SIR ದಾಳಿ ನಡೆಸಿದೆ. ಗೀತಾ ಬಂಧನದ ಬಳಿಕ ಎಸ್ಐಟಿ ಅಧಿಕಾರಿಗಳು ಮನೆಯ ಮೇಲೆ ದಾಳಿ ನಡೆಸಿದೆ ಗೀತಾ ನಿವಾಸದಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಭ್ಯರ್ಥಿ ನಂದೀಶ ನಿಂದ 20 ಲಕ್ಷ ರೂಪಾಯಿ ಪಡೆದ ಆರೋಪ ಕೇಳಿ ಬಂದಿದ್ದು ರಾಜಮಹಲ್ ವಿಲಾಸ್ ಕ್ಲಬ್ ಬಳಿ ಇದ ಹಣ ಪಡೆದಿದ್ದಾರೆ.