LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕುಮಾರಸ್ವಾಮಿ ಹಿಟ್ ಅಂಡ್ ರನ್ ಗಿರಾಕಿ: ಡಿಸಿಎಂ ಡಿಕೆಶಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ,

ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆರೋಪಿಸಿದರು.ಈ ಕೇಸಿನ ಹಿಂದೆ ಇರುವುದು ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ.

ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ. ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ?,

ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ?, ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿಗೆ ಡಿಸಿಎಂ ಡಿಕೆಶಿ ಸವಾಲು ಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು