LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಲ್ಯಾಪ್‌ಟಾಪ್ ಕಳವು ಆರೋಪಿಗಳ ಸೆರೆ

ಬೆಂಗಳೂರು: ತಮಿಳುನಾಡಿನ ರಾಜ ದೊರೈ ಮತ್ತು ಗೌತಮ್ ರವರುಗಳನ್ನು ಬಂಧಿಸಿ ೪೦ ಲಕ್ಷ ರೂಪಾಯಿ ಬೆಲೆ ಬಾಳುವ ವಿವಿಧ ಕಂಪನಿಗಳ ೪೮ ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡಿದ್ದ ಹಿನ್ನೆಲೆಯಲ್ಲಿ ಬಂಧಿಸಿರುತ್ತಾರೆ.
ಎಲೆಕ್ಟಾçನಿಕ್ ಸಿಟಿ ಪೊಲೀಸ್ ಠಾಣಾ ಮತ್ತು ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿರುವ ಪೀಜಿಗಳಲ್ಲಿ ಈ ಆರೋಪಿಗಳು ಕಳವು ಮಾಡಿದ್ದರು ಎಂದು ಆಯುಕ್ತರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST