LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಯಕತ್ವ ಬದಲಾವಣೆ ಬಹಿರಂಗ  ವಿಷಯವಲ್ಲ: ಡಿ.ಕೆ. ಶಿವಕುಮಾರ್

ದೆಹಲಿ: ನಾಯಕತ್ವ ಬದಲಾವಣೆ ಬಹಿರಂಗ  ವಿಷಯವಲ್ಲ, ಸಿಎಂ -ಹೈಕಮಾಂಡ್ ನಡುವಣ ವಿಚಾರವೆಂದು  ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ರ‍್ಚೆ ಮಾಡಲಾಯಿತೇ ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.

ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ರ‍್ಚೆ ಮಾಡಲಾಗುವುದು. ಸರ‍್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕರ‍್ಯರ‍್ಶಿಗಳು ಇದ್ದಾರೆ, ಅವರು ನೀಡುತ್ತಾರೆ ಎಂದರು.

ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ ಎಂದರು. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ರ‍್ಚೆ ಮಾಡಬೇಕಾಗಿದ್ದು ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು