LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

"ಬೆಳಗಾವಿ ಡಿ.೮ ರಿಂದ ೧೯ರವರೆಗೆ ವಿಧಾನ ಮಂಡಲ ಚಳಿಗಾಲ ಅಧಿವೇಶನ"

ಬೆಂಗಳೂರು : ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ : ೦೮.೧೨.೨೦೨೫ ರಿಂದ ೧೯.೧೨.೨೦೨೫ ರವರೆಗೆ ನಡೆಯಲಿರುವ ಕಾರ್ನಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಅಧಿವೇಶನ ನಡೆಯಲಿದೆ. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಎರಡೂ ಸದನಗಳ ಅಧಿವೇಶನವು ದಿನಾಂಕ ೦೮.೧೨.೨೦೨೫ ರಂದು ಪೂರ್ವಾಹ್ನ ೧೧.೦೦ ಗಂಟೆಗೆ (ಸೋಮವಾರ) ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದ್ದು, ಸದನದ ತಾತ್ಕಾಲಿಕ ಕಾರ್ಯಕ್ರಮದ ವಿವರಗಳು ಈ ಕೆಳಕಂಡಂತಿವೆ. ಅಧಿವೇಶನದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಮಾನ್ಯ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮಂಡಿಸಲಿರುವ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳ ಕುರಿತು ಮಾಹಿತಿಯನ್ನು ಟಿಪ್ಪಣಿ ರೂಪದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸಿದ್ಧಪಡಿಸಿ ಕೊಳ್ಳಲು ಕೋರಿದೆ. ೨. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪೊಲೀಸ್ ಪ್ರಧಾನ ಕಛೇರಿಯಿಂದ ಕಳುಹಿಸಿದ ವಿಧಾನ ಸಭೆ/ ವಿಧಾನ ಪರಿಷತ್ತಿನ ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರವನ್ನು ತಯಾರಿಸಿ ಶೀಘ್ರ ಮಾಹಿತಿಯನ್ನು ಸಲ್ಲಿಸುವುದು. ಈ ಸಂಬಂಧ ಘಟಕಾಧಿಕಾರಿಗಳಿಗೆ ಕೆಳಕಂಡ ನಿರ್ದೇಶನಗಳನ್ನು ನೀಡಲಾಗಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು