LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ತುಮಕೂರಿನಲ್ಲಿ ಲಾಕಪ್‌ಡೆತ್ ಪ್ರಕರಣ ಸಿಐಡಿ ತನಿಖೆಗೆ: ಪರಂ

ಬೆಂಗಳೂರು: ತುಮಕೂರಿನಲ್ಲಿ ಲಾಕಪ್ ಡೆತ್ ಪ್ರಕರಣವನ್ನ ಸಿಐಡಿ ತನಿಖೆಗೆ ಆದೇಶಿಸಿದ್ದು, ವರದಿ ನೀಡುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.ಬೆಂಗಳೂರಲ್ಲಿ ಮಾತನಾಡಿದ ಅವರು, ನಿನ್ನೆ ವಿಚಾರಣೆ ಮಾಡುವಾಗಲೇ ಸಾವಾಗಿದೆ. ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ. ಅದಕ್ಕಾಗಿ ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು. ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಐಡಿ ತನಿಖೆಯಲ್ಲಿ ಹೊಡೆದಿದ್ರೂ ಗೊತ್ತಾಗಲಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕೂಡ ಗೊತ್ತಾಗುತ್ತದೆ. ಎಲ್ಲ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡಿ ವರದಿ ಕೊಡುತ್ತೆ. ಹಲ್ಲೆಯ ಘಟನೆ ಆಗಿದರೆ ಸಂಬAಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು