LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕಡಿಮೆ ಪರಿಹಾರ: ಸಿಎಂ

ಕಲಬುರಗಿ: ಕೇಂದ್ರದಿಂದ ಸಧ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿ ಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ನಾವು 18 ಸಾವಿರ 172 ಕೋಟಿ ರೂಪಾಯಿಗೆ ಮನವಿ ನೀಡಿದರೆ ಕೇವಲ 3454 ಕೋಟಿ ರೂ.
ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬರ ಪರಿಹಾರ ಬಿಡುಗಡೆ ಮಾಡಲು ಸಾಕಷ್ಟು ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಲು ಸಾಕಷ್ಟು ವಿಳಂಭ ಮಾಡುತ್ತಾ ಬಂತು.ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಬರ ಪರಿಹಾರಕ್ಕೆ ಹಣ ಕೇಳಿಲ್ಲ. ಗ್ಯಾರಂಟಿಗಳಿಗೆ ಹಣ ಕೇಳಿದ್ದಾರೆ ಎಂದರು.
ಏಕೆ ಹೀಗೆ ಹೇಳಿದ್ದರು ಎಂದು ಗೊತ್ತಿಲ್ಲ.

ನಾನು ಕಂದಾಯ ಸಚಿವ ಕೃಷ್ಣಬೈರೇಗೌಡ ಕಳೆದ ಡಿಸೆಂಬರ್ 20ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆವು. ಆದರೂ ಸಹ ಸಭೆ ಮಾಡುತ್ತೇವೆ ಎಂದವರು ಸಭೆ ಮಾಡಲಿಲ್ಲ. ಎಂದು ಹೇಳಿದ ಮುಖ್ಯಮಂತ್ರಿಯವರು ಬರಘೋಷಣೆಗಾಗಿ ನಡೆದ ಪ್ರಯತ್ನಗಳ ವಿವರಿಸಿದರು.ನಿನ್ನೆ ನಡೆದ ಲೋಕಸಭಾ ಚುನಾವಣೆಯ ಮತದಾನದಲ್ಲಿ 14 ಕ್ಷೇತ್ರಗಲ್ಲಿ ಹೆಚ್ಚಿನ ಸ್ಥಾನವನ್ನು ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು