LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

"ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಬಿಡುಗಡೆ"

ಬೆಂಗಳೂರು: ಅನಾರೋಗ್ಯದಿಂದ ರಿನಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅವರಿಗೆ ಪೇಸ್‌ಮೇಕರ್ ಅನ್ನು ಯಶಸ್ವಿಯಗಿ ಅಳವಡಿಸಲಾಗಿದೆ. ಶೀಘ್ರದಲ್ಲೇ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಖರ್ಗೆ ಆರೋಗ್ಯವಾಗಿದ್ದು, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ಕರ್ತವ್ಯಕ್ಕೆ ಮರಳಲಿದ್ದಾರೆ. ಖರ್ಗೆ ಅವರ ಆರೋಗ್ಯದ ಕುರಿತು ಕಾಂಗ್ರೆಸ್ ಮಾಹಿತಿ ಹಂಚಿಕೊAಡಿದೆ.

ಖರ್ಗೆ ಅವರು ಚೆನ್ನಾಗಿದ್ದಾರೆ. ನಿಮ್ಮೆಲ್ಲರಶುಭ ಹಾರೈಕೆ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನಾರಂಭಿಸುವ ನಿರೀಕ್ಷೆಯಿದೆ ಎಂದು ಕಾAಗ್ರೆಸ್ ಪ್ರಕಟಣೆ ತಿಳಿಸಿದೆ. `ನನ್ನ ಆರೋಗ್ಯಕ್ಕಾಗಿ ಶುಭಾಶಯಗಳ ಮಹಾಪೂರವನ್ನೇ ಹಾರೈಸಿದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮತ್ತು
ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಶೀಘ್ರದಲ್ಲೇ ನನ್ನ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಉದ್ದೇಶಿಸಿದ್ದೇನೆ' ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು