LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mandya

ಮಂಡ್ಯ ಸಂಸದೆ ಇನ್ನು ಮುಂದೆ ಡಾ|| ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಸಮಾಜ ಸೇವೆ, ಚಿತ್ರರಂಗದಲ್ಲಿನ ಸೇವೆ ಹಾಗೂ ರಾಜಕೀಯ ಸೇವೆಯನ್ನು ಪರಿಗಣಿಸಿ USA ದೇಶದಿಂದ ಮಾನ್ಯತೆ ಪಡೆದಿರುವ ಹೈದರಾಬಾದ್ ಯುನೈಟೆಡ್ ಥಿಯೋಸೋಫಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದ್ದು, ಅವರು ಇನ್ಮುಂದೆ ಡಾ||ಸುಮಲತಾ ಅಂಬರೀಶ್ ಆಗಲಿದ್ದಾರೆ.

ಇಷ್ಟು ವರ್ಷಗಳ ಕಾಲ ಸತತವಾಗಿ ಚಿತ್ರರಂಗದ ಸೇವೆ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ, 2019 ರಲ್ಲಿ ಅಧಿಕೃತವಾಗಿ ರಾಜಕೀಯ ರಂಗವನ್ನುಪ್ರವೇಶಿಸಿದ ಸುಮಲತಾ ಅಂಬರೀಶ್, ರಾಜಕೀಯ ಸೇವೆಯನ್ನು ಮಾಡಿದ್ದಾರೆ. ಹೀಗಾಗಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿದ್ದು, ಇನ್ಮುಂದೆ ಸುಮಲತಾ ಅಂಬರೀಶ್ ಡಾ. ಸುಮಲತಾ ಅಂಬರೀಶ್ ಆಗಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು