LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಮಾರುತ ಮುಂದಿನ ತಿಂಗಳು ಬಿಡುಗಡೆ"

ಎಸ್.ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್
ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ "ಮಾರುತ" ಮುಂದಿನ ತಿAಗಳು ಬಿಡುಗಡೆ ಆಗಲಿದೆ. "ಮಾರುತ" ಚಿತ್ರಕ್ಕೆ ಎಸ್.ನಾರಾಯಣ್ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್ ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸAಯೋಜಿಸಿದ್ದಾರೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ, ಸುಜಯ್ ಶಾಸ್ತಿç ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು