LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ಬಣ ಸಂಘಟನೆ ಧಾರವಾಡ ಜಿಲ್ಲಾ ಘಟಕದಿಂದ ವತಿಯಿಂದ ಸಮುದಾಯ ಭವನ ಜಯ ನಗರ ಜನತಾ ಪ್ಲಾಟ್ ಧಾರವಾಡದಲ್ಲಿ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಚಂದ್ರಕಾಂತ್ ಎಸ್ ಕಾದ್ರೊಳ್ಳಿ ರವರ ಹುಟ್ಟುಹಬ್ಬದ ಹಬ್ಬದ ಅಂಗವಾಗಿ ಧಾರವಾಡದಲ್ಲಿ ದಿನಾಂಕ 8/02/2024 ರಂದು ದಿ.ಕರ್ನಾಟಕ ಕ್ಯಾನ್ಸರ್ ಚಿಕಿತ್ಸಾ ಹಾಗೂ ಸಂಶೋಧನಾ ಕೇಂದ್ರ ನವನಗರ ಹುಬ್ಬಳ್ಳಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಆಸ್ಪತ್ರೆ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತು.

ಈ ಕಾರ್ಯಕ್ರಮವನ್ನು ಡಾ|| ರವೀಂದ್ರ ಬೇವೂರ್ ಉದ್ಘಾಟಿಸಿದರು. ನಗರಗ ಪೊಲೀಸ್ ಠಾಣೆಯ ಸಿಪಿಐ ಮುಲ್ಲಾ ಸಾಹೇಬ್ರು ಜ್ಯೋತಿ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾಕ್ಟರ್ ಹಳ್ಳಿಕೇರಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ರೆಡ್ ಕ್ರಾಸ್ ಸಂಸ್ಥೆ ಕೂಡ ಭಾಗವಹಿಸಿದ್ದರು ಅದೇ ರೀತಿ ನಂದ ಗೋಗ್ರೆ ಮಾಜಿ ಉಪ ಮಹಾಪೌರರು ಧಾರವಾಡ, ರಾಜ್ಯ ಸಮಿತಿಯ ಗೌರವಾಧ್ಯಕ್ಷ ಬಸವರಾಜ್ ಮಾರಡಗಿ, ಧಾರವಾಡ ಜಿಲ್ಲಾ ಅಧ್ಯಕ್ಷರು ಬಸವರಾಜ್ ಆರ್ ಲಗಮವ್ವನವರ,

ನಗರ ಘಟಕ ಅಧ್ಯಕ್ಷರಾದ ಚಂದ್ರಶೇಖರ ದೊಡ್ಡಮನಿ, ಕೋಟೇಶ್ ತಳಗೇರಿ,ನಾಗರಾಜ್ ಮಾದರ, ಕಲಘಟಗಿ ತಾಲೂಕು ಅಧ್ಯಕ್ಷರಾದ ಶರೀಪ್ ಹರಿಜನ, ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ಯಲ್ಲಪ್ಪ ಹರಿಜನ ಹಾಗೂ ಒಟ್ಟಾರೆ ಎಲ್ಲ ತಾಲ್ಲೂಕಿನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿ ಕಾರ್ಯಕ್ರಮವನ್ನು ಯಶಸ್ಸಿನ ರೀತಿಯಲ್ಲಿ ಸಾಗಿತ್ತು. ದಿನ ದಲಿತರ್ ಆಶಾ ಕಿರಣ್ " ಚಂದ್ರಕಾಂತ್ ಎಸ್ ಕಾದ್ರೊಳ್ಳಿ "ಸಾಹೇಬ್ರು 46 ನೇ ಹುಟ್ಟುಹಬ್ಬದ ದಿನವೇ 47 ದಾನಿಗಳು ರಕ್ತದಾನ ಮಾಡುವಲ್ಲಿ ಯಶಸ್ವಿಯಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು