LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಎಸ್.ಕೇಶವಮೂರ್ತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕಾಂಗ್ರೆಸ್ ಪಕ್ಷದ ವತಿಯಿಂದ ನವರಂಗ್ ಸರ್ಕಲ್ ಬಳಿ ಪ್ರಧಾನಿ ನರೇಂದ್ರ ಮೋದಿರವರ ದುರಾಡಳಿತ ಮತ್ತು ರಾಜ್ಯಕ್ಕೆ ಮೋಸ ಮಾಡಿದ ಬಿಜೆಪಿ ಸಂಸದರ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಎಸ್.ಕೇಶವಮೂರ್ತಿರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು.

ಆಡಳಿತ ಪಕ್ಷದ ಮಾಜಿ ನಾಯಕ ಎಮ್.ಶಿವರಾಜು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಸುಧೀಂದ್ರ, ಪರಿಸರ ರಾಮಕೃಷ್ಣ, ನಟರಾಜ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಕುಮಾರೇಗೌಡ, ಶಿವಕುಮಾರ್, ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ಎಸ್.ಕೇಶವಮೂರ್ತಿ ರವರು ಮಾತನಾಡಿ ಕೇಂದ್ರದಲ್ಲಿ ಪ್ರಧಾನಿ ನೇಂದ್ರಮೋದಿ ರವರ ಸರ್ಕಾರ ಸರ್ಕಾರ ಕಳೆದ ವರ್ಷದಲ್ಲಿ ದುರಾಡಳಿತದಿಂದ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದಿದೆ.

ವಿದೇಶದಿಂದ ಕಪ್ಪು ಹಣ ಬರಲ್ಲಿಲ, ಪ್ರತಿವರ್ಷ 2ಕೋಟಿ ಉದ್ಯೋಗ ನೀಡಲ್ಲಿಲ. ದಿನಸಿ ಪದಾರ್ಥಗಳ ಬೆಲೆ ಏರಿಕೆಯಿಂದ ಜನರು ಸಂಕಷ್ದದಲ್ಲಿ ಇದ್ದಾರೆ.
ರಾಜ್ಯದ 25ಬಿಜೆಪಿ ಸಂಸದರು ನಾಡಿನ ಜಲ ಸಂಕಷ್ಟ, ಮೇಕೆದಾಟು ಯೋಜನೆ ಮತ್ತು ಬರಗಾಲದಲ್ಲಿ ರೈತರಿಗೆ ಪರಿಹಾರದ ಕುರಿತು ಒಂದು ದಿನ ಸಹ ಲೋಕಸಭೆಯಲ್ಲಿ ಮಾತನಾಡಿಲ್ಲ, ರಾಜ್ಯದ ಪರ ಹೋರಾಟ ಮಾಡಿಲ್ಲ.

ಬಿಜೆಪಿ ಕೇಂದ್ರ ಸರ್ಕಾರ ಮತ್ತು ರಾಜ್ಯದ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಅದ್ದರಿಂದ ಜನರ ಪರವಾಗಿ ನಮ್ಮ ಪ್ರತಿಭಟನೆ ಎಂದರು. ಎಮ್.ಶಿವರಾಜು ರವರು ಮಾತನಾಡಿ ಕೇಂದ್ರ ಸರ್ಕಾರದ ದುರಾಡಳಿತ ಜನ ನೋಡಿ ಬೇಸತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಬಿಜೆಪಿ ಕಲಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆ ತಲುಪಿದೆ. ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತವರಣವಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು