LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದಿನಿಂದ ಹೈದರಾಬಾದ್‍ನಲ್ಲಿ ಪಂದ್ಯ

ಹೈದರಾಬಾದ್: ಪ್ರೊ  ಕಬಡ್ಡಿ 10ನೇ ಆವೃತ್ತಿಯಲ್ಲಿ ಶುಕ್ರವಾರದಿಂದ ಹೈದರಾಬಾದ್‍ನಲ್ಲಿ ಪಂದ್ಯಗಳು ನಡೆ ಯಲಿವೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮತ್ತು ಇಷ್ಟರವರೆಗೆ ಆಡಿದ 12 ಪಂದ್ಯಗಳಲ್ಲಿ ಕೇವಲ ಒಂದ ರಲ್ಲಿ ಜಯ ಸಾಧಿಸಿರುವ ತೆಲುಗು ಟೈಟಾನ್ಸ್ ಮೊದಲ ಪಂದ್ಯದಲ್ಲಿ ಬೆಂಗ ಳೂರು ಬುಲ್ಸ್ ತಂಡವನ್ನು ಎದುರಿಸಲಿದೆ.

ದಿನದ ಇನ್ನೊಂದು ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡವು ಯುಪಿ ಯೋಧಾಸ್ ತಂಡವನ್ನು ಎದುರಿಸಲಿದೆ.ತವರಿನಲ್ಲಿ ನಡೆಯುವ ಕಾರಣ ತೆಲುಗು ಟೈಟಾನ್ಸ್ ಗರಿಷ್ಠ ಪಂದ್ಯ ಗಳಲ್ಲಿ ಜಯ ದಾಖಲಿಸಲು ಪ್ರಯತ್ನಿಸ ಬಹುದಾಗಿದೆ. ಈ ಚರಣದಲ್ಲಿ ತೆಲುಗು ನಾಲ್ಕು ಪಂದ್ಯಗಳನ್ನು ಆಡಲಿದ್ದು ತನ್ನ ಅಂಕಗಳಿಕೆಯನ್ನು ಏರಿಸಲು ಉತ್ತಮ ಅವಕಾಶ ಪಡೆದಿದೆ.

ಇದೇ ವೇಳೆ ಜೈಪುರದಲ್ಲಿ ನಡೆದ ಹೋರಾಟದ ವೇಳೆ ಅಮೋಘ ಪ್ರದರ್ಶನ ನೀಡಿದ ಜೈಪುರ ತಂಡವು ಇದೀಗ ಪುನೇರಿ ಪಲ್ಟಾನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಎರಡೂ ತಂಡಗಳು ತಲಾ 10 ಪಂದ್ಯಗಳಲ್ಲಿ ಜಯಿಸಿದ್ದರೂ ಜೈಪುರ 58 ಅಂಕ ಗಳಿಸಿದ್ದರೆ ಪುನೇರಿ 52 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ತಲಾ 44 ಅಂಕ ಹೊಂದಿರುವ ದಬಾಂಗ್ ಡೆಲ್ಲಿ ಮತ್ತು ಗುಜರಾತ್ ಜೈಂಟ್ಸ್ ಅನುಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು