LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ನೀರಿನ ಸಮಸ್ಯೆ ನೀಗಿಸಲು ಕ್ರಮ'

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆ ನೀಗಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.

ಇಂದು ಈ ಸಂಬಂಧ ಬೆಂಗಳೂರು ನಗರಾಭಿವೃದ್ಧಿಯ ಅಧಿಕಾರಿಗಳ ಜತೆ ಬಿಬಿಎಂಪಿ ಮಹತ್ವದ ಸಭೆ ನಡೆಸಿದೆಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ನೀರಿನ ಸಮಸ್ಯೆ ಇರುವ ಕಡೆ ಕೊಳವೆ ಬಾವಿಗಳನ್ನು ಕೊರೆಸಿ ನೀರಿನ ಸಮಸ್ಯೆ ಇಲ್ಲದಂತೆ ಮಾಡಲು ಕ್ರಮ ಜರುಗಿಸಲಾಗುತ್ತದೆ.

ಬಿಬಿಎಂಪಿ, ಬಿಡಬ್ಲ್ಯೂ ಎಸ್‍ಎಸ್‍ಬಿ, ಬಿಡಿಎ ಸಮನ್ವಯತೆಯಿಂದ ಕೆಲಸ ಮಾಡುತ್ತೇವೆ. ನಾವು ಪ್ರತಿ ಕ್ಷೇತ್ರಕ್ಕೂ ನೀರಿನ ಸಮಸ್ಯೆ ನೀಗಲು 10 ಕೋಟಿ. ರೂ.ಗಳನ್ನು ಬಿಡಬ್ಲ್ಯೂ ಎಸ್‍ಎಸ್‍ಬಿಗೆ ಕೊಡುತ್ತೇವೆ. ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಹಳ್ಳಿಗಳಿಗೆ 40 ಸಾವಿರ ಸಂಪರ್ಕ ನೀಡಲಾಗಿದೆ ಎಂದು ವಿವರಿಸಿರುವ ಆಯುಕ್ತರು ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ತೀವ್ರವಾಗಿ ಎದುರಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ.

ಸಾಮಾನ್ಯ ಜನರು ವಾಸಿಸುವ ಪ್ರದೇಶಗಳಿಗೆ ಟ್ಯಾಂಕರ್‍ಗಳ ಮೂಲಕ ಉಚಿತವಾಗಿ ನೀರು ಪೂರೈಸಲಾಗುವುದು. ಟ್ಯಾಂಕರ್‍ಗಳ ನೀರಿನ ದರವನ್ನು ಕಡಿಮೆ ಮಾಡಲಾಗುವುದು ಎಂದು ಸಹ ಅವರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು