LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ಅವೈಜ್ಞಾನಿಕ ರಸ್ತೆ ವಿಭಜಕಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ಶಾಸಕ ಕೆ. ಸಿ.ವೀರೇಂದ್ರ ಪಪ್ಪಿ ಒತ್ತಾಯ

ಚಿತ್ರದುರ್ಗ: ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚಿತ್ರದುರ್ಗ ಪ್ರಮುಖ ರಸ್ತೆಯಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ರಸ್ತೆ ವಿಭಜಕ ವಿಭಜಕಗಳ ಕುರಿತು ಚರ್ಚೆ ನಡೆಯಿತು.ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಕೆ.ಸಿ ವೀರೇಂದ್ರ ಪಪ್ಪಿ ಈ ಕುರಿತು. ಪ್ರಶ್ನಿಸಿ ಸರ್ಕಾರದ ಗಮನ ಸೆಳೆದರು.

ಇತಿಹಾಸ ಪ್ರಸಿದ್ಧ ಚಿತ್ರದುರ್ಗ ನಗರದಲ್ಲಿ ಪ್ರತಿದಿನ ಸಾವಿರಾರು ಪ್ರವಾಸಿ ವಾಹನಗಳು ನಗರದಲ್ಲಿ ಸಂತರಿಸುತ್ತಿದ್ದು. ನಗರದ ಚಿಕ್ಕದಾದ ರಸ್ತೆಗಳಿಂದ ವಾಹನ ಸಂಚಾರ ದಟ್ಟಣೆಯಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ.ನಗರದ ಮುಖ್ಯ ರಸ್ತೆಗಳು ಕೇವಲ 40 ಅಡಿ ಅಗಲವಿದ್ದು. ಈ ಕಿರು ರಸ್ತೆಯ ಮಧ್ಯದಲ್ಲಿ ಐದು ಅಡಿ ಎತ್ತರ 4 ಅಡಿ ಅಗಲದ ರಸ್ತೆ ವಿಜಯ ವಿಭಜಕಗಳನ್ನು ನಿರ್ಮಿಸಲಾಗಿದೆ.

ಇದರಿಂದಾಗಿ ಪಾದಚಾರಿಗಳಿಗೂ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು. ರಸ್ತೆ ಅಪಘಾತಗಳು ಹೆಚ್ಚಾಗಿವೆ ಎಂದರು.
ಕೆಎಸ್‍ಆರ್ಟಿಸಿ ಬಸ್ ನಿಲ್ದಾಣದಿಂದ ಗಾಂಧಿ ವೃತ್ತ ಸಂಪರ್ಕಿಸುವ ರಸ್ತೆ ಕಳೆದ 35 ವರ್ಷಗಳಿಂದ ಏಕಮುಖ ಸಂಚಾರಿ ರಸ್ತೆಯಾಗಿದೆ. ಬಿರುದಾದ ಏಕಮುಖ ರಸ್ತೆಯಲ್ಲಿ ಸಹ ದೊಡ್ಡ ರಸ್ತೆ ವಿಭಜಕಗಳನ್ನು ನಿರ್ಮಿಸಿದ್ದು. ಬರಿ 10.12 ಅಡಿ ರಸ್ತೆಯಲ್ಲಿ ಲಾರಿ ಬಸವನಗಳು ಇತರೆ ಬಾರಿ ವಾಹನಗಳ ತೊಂದರೆಯಾಗಿದೆ.

ಈ ರಸ್ತೆ ವಿಭಜಕಗಳನ್ನು ತೆರವು ಗೊಳಿಸ ಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಸಂಬಂಧ ಪಟ್ಟ ಪಿ.ಡಬ್ಲ್ಯೂ.ಸಚಿವ ಸತೀಶ್ ಜಾರಕಿಹೊಳಿ ಪರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿತ್ತೇವೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು