LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kalabuargi

`ಮೋದಿ ಪ್ರಧಾನಮಂತ್ರಿಯಲ್ಲ, ಪ್ರಚಾರ ಮಂತ್ರಿ'

ಕಲಬುರ್ಗಿ: ನರೇಂದ್ರ ಮೋದಿ ಪ್ರಧಾನ ಮಂತ್ರಿ ಅಲ್ಲ, ಅವರು ಪ್ರಚಾರ ಮಂತ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕಲಬುರ್ಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನರೇಂದ್ರ ಮೋದಿ ಈವೆಂಟ್ ಮ್ಯಾನೇ ಜ್ಮೆಂಟ್ ನಲ್ಲಿ ಪರಿಣಿತರಾಗಿದ್ದಾರೆ. ದೇಶದ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ, ಅದರ ಬಗ್ಗೆ ಪ್ರಧಾನಿ ಮೋದಿಯವರು ಮಾತನಾಡಬೇಕು. ನಿರುದ್ಯೋಗ ಈ ಚುನಾವಣೆಯ ದೊಡ್ಡ ವಿಷಯ ಎಂದು ಹೇಳಿದರು.

ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ ಎಂದ ಅವರುಮಾಲೀಕಯ್ಯ ಗುತ್ತೇದಾರ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಳೆಯ ಸ್ನೇಹಿತರು. ಡಿಕೆಶಿಗೆ ಸ್ನೇಹಿತರಾಗಿರುವ ಹಿನ್ನೆಲೆಯಲ್ಲಿ ಅವರು ಭೇಟಿ ಮಾಡಿದ್ದಾರೆ ಎಂದು ಖರ್ಗೆ ಹೇಳಿದರು.

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಬದಲಾವಣೆಯಾಗಲಿ, ಒಳ್ಳೆಯದು. ಬಹುಶಃ ಜೆಡಿಎಸ್, ಬಿಜೆಪಿ ಜತೆ ವಿಲೀನವಾಗಬಹುದು ಎಂದರು.ಮುಖ್ಯಮಂತ್ರಿ ಆಗಲು ಇಷ್ಟೆಲ್ಲ ಮಾಡುತ್ತಿದ್ದರೆ ಯಾರೇನು ಮಾಡಲು ಸಾಧ್ಯ ಎಂದು ಅವರು ನುಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು