LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಳೆ ಸಂಜೆ ಮೋದಿ ಪ್ರಮಾಣ ವಚನ

ನವದೆಹಲಿ: ಸತತ ಮೂರನೇ ಅವಧಿಗೆ ಎನ್ ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜೂನ್ 9 ರಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಮತ್ತು ಅವರ...
ಸಂಪುಟದ ಕೆಲವು ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಿದ್ಧತೆ ಮತ್ತು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡುವ ಕಾರಣದಿಂದ ಜೂನ್ 8, 15 ಮತ್ತು 22, ರಂದು ರಾಷ್ಟ್ರಪತಿ ಭವನದಲ್ಲಿ ನಿಗದಿಯಾಗಿದ್ದ ಚೇಂಜ್ ಆಫ್ ಗಾರ್ಡ್ ರದ್ದುಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು