LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೋಳಿಗೆ ಮಾರಯ್ಯ ಚಿತ್ರ ಆರಂಭ

ಶಿವಶರಣ ಮೋಳಿಗೆ ಮಾರಯ್ಯ ಗವಿ ಸಿದ್ದೇಶ್ವರ ಮಠದ ಶ್ರೀಗಳು ಚಿತ್ರಕ್ಕೆ ಚಾಲನೆ ನೀಡಿದ್ದಾರೆ."ಶ್ರೀ ಜಗನ್ನಾಥದಾಸರು", " ಶ್ರೀಪ್ರಸನ್ನವೆಂಕಟದಾಸರು" ಹಾಗೂ ಇತ್ತೀಚಿಗೆ ತೆರೆಕಂಡ "ದಾಸವರೇಣ್ಯ ಶ್ರೀ ವಿಜಯದಾಸರು" ಸೇರಿದಂತೆ ನಾಡಿನ ಹೆಸರಾಂತ ಹರಿದಾಸರ ಚಿತ್ರಗಳ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಾತಾಂಬುಜ ಮೂವೀಸ್ ಅರ್ಪಿಸುವ ಹಾಗೂ ಹವಾಲ್ದಾರ್ ಫಿಲಂಸ್ ನ ಮೂಲಕ ಮಧುಸೂದನ್ ಹವಾಲ್ದಾರ್ ಅವರೆ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ, ಸಂಗೀತ ನಿರ್ದೇಶನವನ್ನು ಮಾಡುತ್ತಿದ್ದಾರೆ. ಆರು ಹಾಡುಗಳು ಹಾಗೂ ವಚನಗಳು ಈ ಚಿತ್ರದಲ್ಲಿರುತ್ತದೆ. ಆನೆಗುಂದಿ, ಕೊಪ್ಪಳ, ಬಾಗಲಕೋಟೆ ಹಾಗೂ ಹಂಪಿಯ ಆಸುಪಾಸಿನಲ್ಲಿ ಚಿತ್ರೀಕರಣ ನಡೆಯಲಿದೆ.

ಸಿ.ನಾರಾಯಣ ಈ ಚಿತ್ರದ ಛಾಯಾಗ್ರಾಹಕ ಮಾರಯ್ಯ ಕಾಶ್ಮೀರದ ರಾಜರಾಗಿದ್ದವರು. ಅವರು ಕಲ್ಯಾಣಕ್ಕೆ ಬರುತ್ತಾರೆ. ಶರಣ ತತ್ವಕ್ಕೆ ಮನಸೋತು ಶಿವಶರಣರಾಗುತ್ತಾರೆ. ರಾಜ್ಯವನ್ನು ಮಗನಿಗೆ ಒಪ್ಪಿಸುತ್ತಾರೆ. ದಿನವೂ ಕಟ್ಟಿಗೆ ಮಾರಿ ಅದರಿಂದ ಬಂದ ಹಣದಿಂದ ದಾಸೋಹ ಮಾಡಿಸುತ್ತಿರುತ್ತಾರೆ. ನಾನು ಹಾಗೂ ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇವೆ. ಈ ಹಿಂದ ಕೆಲವು ಚಿತ್ರಗಳಲ್ಲಿ ನಟಿಸಿರುವ ವಿಷ್ಣುವರ್ಧನ್ ಅವರು ಮೋಳಿಗೆ ಮಾರಯ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಶರತ್ ಕುಮಾರ್ ದಂಡಿನ್, ಇಂಗಳಗಿ ನಾಗರಾಜ್, ಕೆ.ಪುರುಷೋತ್ತಮ ರೆಡ್ಡಿ, ನಿಶ್ಚಿತ ಶೆಟ್ಟಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ನನ್ನ ನಿರ್ದೇಶನದ "ದಾಸವರೇಣ್ಯ ಶ್ರೀವಿಜಯದಾಸರು" ಚಿತ್ರ ಇಪ್ಪತ್ತೈದು ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಮಧುಸೂದನ್ ಹವಾಲ್ದಾರ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು