LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ರಬಲ ರಾಜಸ್ಥಾನ್ ರಾಯಲ್ಸ್‍ಗೆ ಮುಂಬೈ ಇಂಡಿಯನ್ಸ್ ಸವಾಲು

ಜೈಪುರ: ಐಪಿಎಲ್ 2024 ರಲ್ಲಿ ಚೇತೋಹಾರಿ ಪ್ರದರ್ಶನ ನೀಡುತ್ತಿರುವ ತಂಡಗಳಲ್ಲಿ ರಾಜಸ್ಥಾನ್ ರಾಯಲ್ಸ್ ಕೂಡಾ ಒಂದು. ಸತತವಾಗಿ ಗೆಲ್ಲುತ್ತಲೇ ಬಂದಿರುವ ರಾಜಸ್ಥಾನ್ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಈ ಪಂದ್ಯ ಜೈಪುರದಲ್ಲಿ ನಡೆಯಲಿದೆ. ಇದುವರೆಗೆ ಆಡಿದ 7 ಪಂದ್ಯಗಳ ಪೈಕಿ ಆರನ್ನು ಗೆದ್ದಿರುವ ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ಪಡೆ ಈ ಬಾರಿ ಎಲ್ಲಾ ವಿಭಾಗದಲ್ಲೂ ಮಿಂಚುತ್ತಿದೆ.

ಕೆಲವೊಂದು ನಂಬಲಸಾಧ್ಯಯ ಗೆಲುವು ತನ್ನದಾಗಿಸಿಕೊಂಡಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST