LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

ಮುಂಬೈ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 47ನೇ ಪಂದ್ಯದಲ್ಲಿ ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್‌ಜೈಂಟ್ಸ್ ತಂಡವು 20 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ 18.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿ ಜಯಗಳಿಸಿತು.
ಲಕ್ನೋ ಪರ ಮಿಚೆಲ್ ಮಾರ್ಷ್ 25 ಎಸೆತಗಳಲ್ಲಿ 44 ರನ್ ಹಾಗೂ ನಿಕೋಲಸ್ ಪೂರನ್ 21 ಎಸೆತ 63 ರನ್ ಸ್ಪೋಟಕ ಆಟವಾಡಿದರು. ಡೆತ್ ಓವರ್‌ನಲ್ಲಿ ಮಾಕ್ರçಮ್ 25 ಎಸೆತ 31 ರನ್, ಹಿಮ್ಮತ್ ಸಿಂಗ್ 31 ಎಸೆತಗಳಲ್ಲಿ 40 ರನ್ ಗಳಿಸಿ ತಂಡದ ಮೊತ್ತವನ್ನು 225 ರನ್ ಗಡಿ ದಾಟಿಸಿದರು.
ಮುಂಬೈ ಪರ ರಯಾನ್ ರಿಕಲ್ಟನ್ 32 ಎಸೆತಗಳಲ್ಲಿ 8 ಸಿಕ್ಸರ್, 6 ಬೌಂಡರಿ ನೆರವಿಂದ 83 ರನ್ ಗಳಿಸಿದರು. ರೋಹಿತ್ ಶರ್ಮಾ 44 ಎಸೆತಗಳಲ್ಲಿ 7 ಸಿಕ್ಸರ್, 6 ಬೌಂಡರಿ ಸಿಡಿಸಿ 84 ರನ್ ಕಲೆ ಹಾಕಿದರು. ನಮನ್ ಧೀರ್ 12 ಎಸೆತಗಳಲ್ಲಿ 23 ರನ್ ಗಳಿಸಿ ಅಜೇಯರಾಗಿ ಉಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು