LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ನಾಯಕತ್ವ ಗೊಂದಲದಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ: ಮುನಿಯಪ್ಪ"

ಬೆಂಗಳೂರು: ನಾಯಕತ್ವ ಗೊಂದಲದಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಸತ್ಯ ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಗೊಂದಲದ ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಅವರನ್ನು ಕರೆಸಿ ಹೈಕಮಾಂಡ್ ಮಾತಾಡಬೇಕು ಎಂದು ಸಲಹೆ ನೀಡಿದ್ದಾರೆ. ನಾಯಕತ್ವ ಗೊಂದಲವನ್ನು ಆದಷ್ಟು ಬೇಗ ಬಗೆಹರಿಸಬೇಕು. ದೆಹಲಿಗೆ ಹೋದಾಗ ನಾನು ಮನವಿ ಮಾಡಿದ್ದೆ ಎಂದ ಅವರು, ನಮ್ಮ ಸರ್ಕಾರದ ಕಾರ್ಯಕ್ರಮಗಳು ಈ ಗೊಂದಲದಿಂದ ಜನರಿಗೆ ಕಾಣ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ಕಾರ್ಯಕ್ರಮಗಳು ಜನರ ಗಮನ ಸೆಳೆಯುತ್ತಿಲ್ಲ. ಸರ್ಕಾರದ ಗೊಂದಲಗಳಷ್ಟೇ ಜನರ ಗಮನ ಸೆಳೆಯುತ್ತಿದೆ ಎಂದ ಅವರು, ಈ ಬೆಳವಣಿಗೆ ಬಗ್ಗೆ ಹೈಕಮಾಂಡ್ ಕೇಳಿದರೆ ನಾವು ಸಲಹೆ ಹೇಳ್ತೇವೆ ಎಂದರು. ಇನ್ನು ಇದೇ ಸಂದರ್ಭದಲ್ಲಿ ಸಚಿವ ಕೆ ಎಚ್ ಮುನಿಯಪ್ಪ ಅವರನ್ನು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಭೇಟಿ ಕುರಿತಾಗಿ ಅವರು ಮಾತನಾಡಿ, "ನಾವು ಹಳೆಯ ಸ್ನೇಹಿತರು ಹಾಗಾಗಿ ಭೇಟಿ ಆಗ್ತಿದ್ದೇನೆ. ಮುನಿಯಪ್ಪ ಹೇಳಿದ್ದನ್ನೇ ನಾನು ಹೇಳೋದು. ಆದಷ್ಟು ಬೇಗ ಹೈಕಮಾಂಡ್ ನಾಯಕರು ಇದನ್ನು ಬಗೆಹರಿಸಬೇಕು. ಆದಷ್ಟು ಬೇಗ ಗೊಂದಲ ಬಗೆಹರಿಸಬೇಕು. ಹೈಕಮಾಂಡ್ ಅಂತ ಅನಿಸಿಕೊಳ್ಳೋದೇ ಆಗ. ಸದ್ಯದ ಬೆಳವಣಿಗೆಯನ್ನು ಗಂಭೀರವಾಗಿ ಮತ್ತು ಸೂಕ್ಷ್ಮವಾಗಿ ನೋಡಬೇಕು" ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು