LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮತ್ತೆ ಮುರುಘಾಶ್ರೀ ಬಂಧನ ಸಾಧ್ಯತೆ

ಚಿತ್ರದುರ್ಗ: ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಕಂಟಕವಾಗಿದೆ.

2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಗಳ ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀಗೆ ಇದೀಗ ಮತ್ತೆ ಬಂಧನದ ಭೀತಿ ಶುರುವಾಗಿದೆ.

ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ಅವರು ಕೋರ್ಟ್‍ಗೆ ಆಗಮಿಸಿದ್ದು, ಕೋರ್ಟ್ ಆದೇಶ ಪಡೆದುಕೊಳ್ಳಲಿದ್ದಾರೆ. ಬಳಿಕ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀ ಅವರನ್ನು ಬಂಧಿಸುವ ಸಾಧ್ಯತೆಗಳಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು