LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಗೇಂದ್ರ ರಾಜೀನಾಮೆ ಸಾಧ್ಯತೆ

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಪ್ರತಿಪಕ್ಷ ಬಿಜೆಪಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಪಟ್ಟು ಹಿಡಿದಿರುವ.

ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬಹಳ ಹೊತ್ತಿನವರೆಗೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಸಮಾಲೋಚನೆ ನಡೆಸಿ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಲು ನಿರ್ಧ-ರಿಸಿದ್ದಾರೆ ಎಂದು ಹೇಳಲಾಗಿದೆ. ಇಂದು ಅಥವಾ ನಾಳೆಯೊಳಗಾಗಿ ಸಚಿವರು ತಮ್ಮ ಸ್ಥಾನ ತ್ಯಜಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಒಂದು ಹಂತದಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು