LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಹೆಸರು ತಪ್ಪಾಗಿ ಮುದ್ರಣ ಶಾಸಕ ತಮ್ಮಯ್ಯ ಆಕ್ಷೇಪ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಪ್ರಶ್ನೆ

ಬೆಳಗಾವಿ: ಪ್ರಶ್ನೋತ್ತರ ಕಾಗದದಲ್ಲಿ ತಮ್ಮ ಹೆಸರು ತಪ್ಪಾಗಿ ಮುದ್ರಿಸಿರುವುದಕ್ಕೆ ಸದನದಲ್ಲಿ ಶಾಸಕ ತಮ್ಮಯ್ಯ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಇಂದು ವಿಧಾನಸಭೆಯಲ್ಲಿ ನಡೆಯಿತು.

ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಬದಲಾಗಿ ತಿಮ್ಮಯ್ಯ ಎಂದು ಮುದ್ರಣವಾಗಿತ್ತು. ತಮ್ಮಯ್ಯ ಅವರ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷರು ತಿಮ್ಮಯ್ಯ ಹೆಸರು ಚೆನ್ನಾಗಿದೆ, ತಿಮ್ಮಯ್ಯ ಅಂತಾ ದೊಡ್ಡ ಹೋರಾಟಗಾರರು ಇದ್ದಾರೆ.

ತ ಅಕ್ಷರವನ್ನು ತಿ ಅಂತಾ ಮಾಡಿದ್ದಾರೆ, ನೀವು ಅದಕ್ಕೆ ಈಗ ಅರ್ಧ ಗಂಟೆ ಚರ್ಚೆ ಮಾಡಬೇಡಿ ಎಂದ ಸ್ಪೀಕರ್ ತಮ್ಮಯ್ಯ ಅವರಿಗೆ ಸೂಚಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು