LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

"ಸೋಸಲೆ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆ"

ತಿ.ನರಸೀಪುರ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ವಿಜಯನಗರ ಜಿಲ್ಲೆಯ, ಮರಿಯಮ್ಮನಹಳ್ಳಿ, ಹೊಸಪೇಟೆ ತಾಲ್ಲೂಕಿನ ವಿನಾಯಕ ಪ್ರೌಢಶಾಲೆ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯಲ್ಲಿ ತಿ.ನರಸೀಪುರ ತಾಲ್ಲೂಕಿನ ಸೋಸಲೆ ಸರ್ಕಾರಿ ಆದರ್ಶ ಶಾಲೆಯ ಪ್ರತಿಭಾವಂತ ಕ್ರೀಡಾಪಟುವಾದ ಶಿಕ್ಷಾ. ಎ. ಅವರು ೩೦ ಕೆಜಿ ಕುಸ್ತಿ ವಿಭಾಗದಲ್ಲಿ ಅಪ್ರತಿಮ ಕ್ರೀಡಾ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟದಿಂದ ರಾಷ್ಟçಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶಿಕ್ಷಾ.ಎ ರವರು ಬಾಗಲಕೋಟೆ ಜಿಲ್ಲೆಯ ಕಲಾವತಿ ವಿರುದ್ಧ ಕೇವಲ ೨ ನಿಮಿಷ ೧೫ ಸೆಕೆಂಡ್‌ಗಳಲ್ಲಿ ಶ್ರೇಷ್ಠ ಆಟವನ್ನು ತೋರಿ ವಿಜಯ ಸಾದಿಸಿದ್ದಾರೆ ವಿದ್ಯಾರ್ಥಿನಿ ಆತ್ಮವಿಶ್ವಾಸ ಹಾಗೂ ಕೌಶಲ್ಯದಿಂದ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಈ ಸಾಧನೆಯನ್ನು ಶ್ಲಾಘಿಸಿದ ಶಾಲೆಯ ಮುಖ್ಯಶಿಕ್ಷಕರು, ವಿದ್ಯಾರ್ಥಿನಿಯ ಪರಿಶ್ರಮ, ತರಬೇತಿದಾರರ ಮಾರ್ಗದರ್ಶನ ಮತ್ತು ಪೋಷಕರ ನಿಸ್ವಾರ್ಥ ಬೆಂಬಲದಿಂದ ಈ ಮಹತ್ವದ ಸಾಧನೆ ಸಾಧ್ಯವಾಗಿದೆ. ರಾಷ್ಟ್ರಮಟ್ಟದಲ್ಲಿಯೂ ಕರ್ನಾಟಕದ ಕೀರ್ತಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಏರಿಸಲಿ ಎಂದು ಶುಭ ಹಾರೈಸಿದ್ದಾರೆ. ಶಾಲಾ ಸಿಬ್ಬಂದಿ, ತರಬೇತಿದಾರರು, ಎಸ್.ಡಿ.ಎಂ.ಸಿ ಸಮಿತಿ ಮತ್ತು ಪೋಷಕರು ವಿದ್ಯಾರ್ಥಿನಿಗೆ ಹಾರ್ದಿಕ ಅಭಿನಂದನೆಗಳನ್ನು ಅರ್ಪಿಸಿ, ಮುಂದಿನ ಸ್ಪರ್ದೆಗೆ ಪ್ರೋತ್ಸಾಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು