LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶ್ವ ಕನ್ನಡ ಹಬ್ಬಕ್ಕೆ `ನಾಟ್ಯ ತರಂಗ ಭರತನಾಟ್ಯ ತಂಡ' ನೇಮಕ

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಿಂಗಾಪುರದಲ್ಲಿ ಆಯೋಜಿಸಿರುವ "ಎರಡನೇ ವಿಶ್ವ ಕನ್ನಡ ಹಬ್ಬ"ದಲ್ಲಿ ಭರತನಾಟ್ಯದಲ್ಲಿ ಹೆಚ್ಚು ಪ್ರಸಿದ್ದರಾಗಿ ನೂರಾರು ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ,

ನಾಟ್ಯ ತರಂಗ ತಂಡದ ಪ್ರತಿಭೆಗಳಾದ ಸಮುದ್ಯತ, ಸಮನ್ವಿತಾ, ಚಂದನ, ಅರಭಿ, ಸ್ನೇಹ, ಭವಾನಿ, ಭವ್ಯ, ಜನಾರ್ಧನ ಹಾಗೂ ವರಧಾಂಭಿಕ ಇವರು ಭರತನಾಟ್ಯ ಪ್ರದರ್ಶನಕ್ಕೆ ಆಯ್ಕೆಯಾಗಿದ್ದು, ಇವರಿಗೆ ವಿಶ್ವ ಕನ್ನಡ ಹಬ್ಬದ ಸರ್ವಾಧ್ಯಕ್ಷ ಡಾ. ಸಿ. ಸೋಮಶೇಖರ್ ರವರು ಆದೇಶ ಪತ್ರ ನೀಡಿ ಅಭಿನಂದನೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಶಿವಕುಮಾರ್ ನಾಗರ ನವಿಲೆ ದಿನೇಶ್ ಜೋಶಿ, ಶ್ರೀ ಹರ್ಷ ಅಶೋಕ್ ನೀಲಾಪಂತ, ಗಾಯಕ ಮೋಹನ್ ಕೃಷ್ಣ, ನಟಿ ರೂಪಿಕಾ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು