LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹೊಸ ಮಾರ್ಗಸೂಚಿ ಗೃಹಬಳಕೆ ಸಿಲಿಂಡರ್ ಬುಕ್ಕಿಂಗ್ ಹೊಸ ನಿಯಮ ಜಾರಿ

ಬೆಂಗಳೂರು: ಗೃಹಬಳಕೆಯ ಸಿಲಿಂಡರ್ ಬುಕ್ಕಿಂಗ್ ಮಾಡಲು ಪ್ರಧಾನಮಂತ್ರಿ ಉಜ್ವಲ್ ಯೋಜನೆಯಡಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಸಿಲಿಂಡರ್ ಬುಕ್ಕಿಂಗ್ 45 ದಿವಸಗಳ ಕಾಲಾವಕಾಶ ನೀಡಲಾಗಿದೆ. ಒಂದು ಸಿಲಿಂಡರ್ ಇರುವವರು 25 ದಿನಗಳ ನಂತರ ಸಿಲಿಂಡರ್ ಬುಕ್ ಮಾಡಬೇಕಿದೆ. 2 ಸಿಲಿಂಡರ್ ಇರುವವರು 35 ದಿನಗಳ ಬಳಿಕ ಸಿಲಿಂಡರ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಐದು ಕೆಜಿ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೂ ಹೊಸ ಮಾರ್ಗ ಸೂಚಿ ಹೊರಡಿಸಲಾಗಿದೆ. 5 ಕೆ.ಜಿ ಸಿಲಿಂಡರ್ ಗ್ಯಾಸ್ ಪಡೆಯಲು 9ರಿಂದ 16ದಿನಗಳ ಕಾಲ ಅಂತರವಿರಬೇಕು. 10 ಕೆಜಿ ಸಿಲಿಂಡರ್‌ಗೆ 18ರಿಂದ 32ದಿನಗಳ ಅಂತರವಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಈ ಎಲ್ಲದರ ನಡುವೆಯೂ ರಾಜ್ಯದ ಪ್ರಮುಖಗಳಲ್ಲಿ ನಗರಗಳಲ್ಲಿ ಗೃಹಬಳಕೆಯ ಗ್ಯಾಸ್ ಸಮಸ್ಯೆ ಎದುರಾಗುತ್ತಿದೆ. ಗ್ಯಾಸ್ ವಿತರಕರ ಅಂಗಡಿಗಳ ಎದುರು ಗ್ಯಾಸ್‌ಗಾಗಿ ಜನರು ಸಾಲುಗಟ್ಟಿ ನಿಂತಿರುವ ದೃಶ್ಯ ಕಾಣಬರುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು