LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಮಾಫಿಯಾ" ಚಿತ್ರದ ಹೊಸ ಪೋಸ್ಟರ್

ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ "ಮಾಫಿಯಾ" ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ "ಮಾಫಿಯಾ" ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇತೆರೆಗೆ ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST