LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಿತೀಶ್, ನಬಿನ್ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್ ಸಭಾಜಪತಿ ಅವದೇಶ್ ನಾರಾಯಣಸಿಂಗ್ ಅವರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ.
ಇದೇ ಸಂದರ್ಭದಲ್ಲಿ ತಮ್ಮ ಶಾಸಕತ್ವಕ್ಕೆ ಬಿಜೆಪಿಯ ನಿತಿನ್ ನಬಿನ್ ಅವರು ಸಹ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಇಬ್ಬರು ನಾಯಕರು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಸಹ ತಮ್ಮ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST