LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikmagalur

"ಡಿಕೆಶಿ ಸಿಎಂ ಆಗೋದನ್ನು ಯಾರೂ ತಡೆಯೋಕಾಗಲ್ಲ: ವೆಂಕಟೇಶ ಗುರೂಜಿ ಭವಿಷ್ಯ"

ಚಿಕ್ಕಮಗಳೂರು: ಡಿಕೆಶಿ ಜಾತಕದಲ್ಲಿ ರಾಜಲಕ್ಷಿ÷್ಮ ಯೋಗ ಇದೆ. ನವೆಂಬರ್ ೨೬ರ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗುತ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಇದರ ಬೆನ್ನಲ್ಲೇ ಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಾಧ್ಯಮದ ಜೊತೆಗೆ ಮಾತನಾಡಿರುವ ಅವರು, ನವೆಂಬರ್ ೨೬ರ ಬಳಿಕ ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೇ ಅಧಿಕಾರ ಮಾಡೋದು ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗುತ್ತಾರೆ. ೨೦೩೧ರ ವರೆಗೆ ರಾಜನಂತೆ ಇರ್ತಾರೆ. ಏಕೆಂದರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷಿ÷್ಮ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ. ಹಾಗಾಗಿ ಸಿಎಂ ಆಗೇ ಆಗುತ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನ ಯಾರೂ ತಪ್ಪಿಸಲು ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು