LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಿವೃತ್ತಿಗೆ ಒತ್ತಡವಿಲ್ಲ : ಡಿವಿಎಸ್ ಸ್ಪಷ್ಟನೆ

ಬೆಂಗಳೂರು: ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರು ವುದು ಯಾರ ಒತ್ತಡದಿಂದಲೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಸುದ್ದಿಸಂಸ್ಥೆಯೊಂದರೊಂದಿಗೆ ಮಾತನಾಡಿರುವ ಅವರು, ಚುನಾವಣಾ ರಾಜಕೀಯ ನಿವೃತ್ತಿಗಾಗಿ ಒತ್ತಡ ಹೇರಲಾಗಿತ್ತು ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಅವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಸದಾನಂದಗೌಡರು ನಾನು ಈ ವಿಷಯಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ.

ನಾನು ಆ ರೀತಿ ಮಾತನಾಡಿಲ್ಲ. ಈ ಬಗ್ಗೆ ನಾನು ಸ್ಪಷ್ಟನೆ ನೀಡುತ್ತೇನೆ ಎಂದು ಅವರೇ ನನಗೆ ಕರೆ ಮಾಡಿ ಹೇಳಿದ್ದಾರೆ.
ನಾನು ಪಕ್ಷದ ಸಂಸದೀಯ ಮಂಡಳಿಯಲ್ಲಿ ಈ ವಿಷಯ ಚರ್ಚೆಯಾಗಿತ್ತೇ ಎಂದು ಅವರನ್ನು ಪ್ರಶ್ನಿಸಿದ್ದೇನೆ ಎಂದು ತಿಳಿಸಿದರು.

ನನ್ನ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಈಗಾಗಲೇ ನಾನು ಕಾರ್ಯಕರ್ತರ ಬಳಿ ಹೇಳಿದ್ದೆ ಎಂದು ಸ್ಪಷ್ಪಪಡಿಸಿರುವ ಸದಾನಂದಗೌಡರು ಹೈಕಮಾಂಡ್ ನನ್ನ ಮೇಲೆ ನಿವೃತ್ತಿ ಒತ್ತಡ ಹೇರಿಲ್ಲ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು