LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪೊಗ್ಬಾಗೆ 4 ವರ್ಷ ನಿಷೇಧ

ರೋಮ್: ಫ್ರಾನ್ಸ್ ದೇಶದ ಫುಟ್‍ಬಾಲ್ ತಾರೆ ಪಾಲ್ ಪೊಗ್ಬಾ ಅವರಿಗೆ ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ನಾಲ್ಕು ವರ್ಷ ನಿಷೇಧ ಹಾಕಲಾಗಿದೆ.

ಇಟಲಿಯ ಆಯಂಟಿ ಡೋಪಿಂಗ್ ಟ್ರಿಬ್ಯುನಲ್ ಗುರುವಾರ ಈ ಶಿಕ್ಷೆ ಪ್ರಕಟಿಸಿತು.ಹೋದ ವರ್ಷದ ಆಗಸ್ಟ್‍ನಲ್ಲಿ ಯುವೆಂಟಸ್ ಕ್ಲಬ್‍ನಲ್ಲಿ ಆಡಿದ್ದ ಪಾಲ್ ಅವರನ್ನು ಉದ್ದೀಪನ ಮದ್ದು ಸೇವನೆ ಪರೀಕ್ಷೆಗೆ ಒಳಪಡಿಸಲಾಗಿತ್ತು.ಅವರು ನಿಷೇಧಿತ ಟೆಸ್ಟೊಸ್ಟಿರಾನ್ ಸೇವನೆ ಮಾಡಿದ್ದು ಸಾಬೀತಾಗಿತ್ತು. ಸೆಪ್ಟೆಂಬರ್‍ನಲ್ಲಿ ಅವರನ್ನು ತಾತ್ಕಾಲಿಕ ಅಮಾನತು ಮಾಡಲಾಗಿತ್ತು.

‘ಟ್ರಿಬ್ಯುನಲ್‍ನಲ್ಲಿಂದ ಅಧಿಸೂಚನೆಯನ್ನು ಇಂದು ಬೆಳಿಗ್ಗೆ ಸ್ವೀಕರಿಸಿದ್ದೇವೆ’ ಎಂದು ಪಾಲ್ ಅವರ ವಕ್ತಾರ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಾಲ್, ‘ನನಗೆ ಆಘಾತ ಮತ್ತು ದುಃಖವಾಗಿದೆ. ನಾನು ಕಷ್ಟಪಟ್ಟು ನಿರ್ಮಿಸಿಕೊಂಡ ವೃತ್ತಿಜೀವನವನ್ನು ನನ್ನಿಂದ ಕಿತ್ತುಕೊಳ್ಳಲಾಗಿದೆ. ತೀರ್ಪು ಸರಿಯಿಲ್ಲ. ನಾನು ಮೇಲ್ಮನವಿ ಸಲ್ಲಿಸುತ್ತೇನೆ’ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು